ಮಂಗಳೂರು – ಚಿಣ್ಣರ ಸಂಭ್ರಮ,ಪ್ರತಿಭಾ ಸಂಗಮ ಎಂಬ ಸಂದೇಶದೊಂದಿಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಾ ಸಂಗಮದ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರತಿಭಾ ಸಂಗಮವು ಇಂದು ಸಂಜೆ ಹಯಾತುಲ್ ಇಸ್ಲಾಂ ಮದ್ರಸ ಬಜಾಲ್ ನಂತೂರುನಲ್ಲಿ ನಲ್ಲಿ ಆರಂಭಗೊಂಡು ನಾಳೆ ಸಂಜೆಯ ವರೆಗೆ ನಡೆಯಲಿದೆ.
ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಇದರ ಅಧ್ಯಕ್ಷರೂ,ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರೂ ಆದ ಜನಾಬ್ ಅಬ್ದುಲ್ ರವೂಫ್ ಇವರ ನೇತ್ರತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು SJM ಜಿಲ್ಲಾ ವೆಸ್ಟ್ ವಿಭಾಗದ ಅಧ್ಯಕ್ಷರಾದ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಇವರ ಅಧ್ಯಕ್ಷತೆಯಲ್ಲಿ 2 ದಿವಸಗಳ ವಿವಿಧ ಸ್ಪರ್ಧೆಗಳು ನಡೆಯಲಿದೆ .
12 ರೇoಜ್ ಗಳಿಂದ ಸರಿ ಸುಮಾರು 107 ಮದ್ರಸ ಗಳ 600 ಕ್ಕೂ ಮಿಕ್ಕ ವಿದ್ಯಾರ್ಥಿಗಳು ಭಾಗವಹಿಸಲಿದ್ದು.3 ವಿಭಾಗವಾಗಿ 6 ವೇದಿಕೆಗಳಲ್ಲಿ 70 ಸ್ಪರ್ಧೆಗಳು ನಡೆಯಲಿದೆ.ಕಾರ್ಯಕ್ರಮದಲ್ಲಿ SJM ರಾಜ್ಯ ನಾಯಕರು, SMA ಜಿಲ್ಲಾ ನಾಯಕರು,ಉಲಮಾ ಉಮರಾ,
ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ ಎಂದು SJM ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರಧಾನ ಕಾರ್ಯದರ್ಶಿ ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ