ಜಿದ್ದಾ: ಸೌದಿ ಅರೇಬಿಯಾದಲ್ಲಿ ಸ್ಯಾಮ್ಸಂಗ್ ಪೇ ಸೇವೆಯನ್ನು ಪ್ರಾರಂಭಿಸಲಿದೆ. ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಲಪಡಿಸುವ ಭಾಗವಾಗಿ ಸ್ಯಾಮ್ಸಂಗ್ ಪೇ, ಮೊಬೈಲ್ ಪಾವತಿ ವ್ಯವಸ್ಥೆ ಸೌದಿ ಅರೇಬಿಯಾದಲ್ಲಿ ಪ್ರಾರಂಭಿಸಲಾಗುತ್ತಿದೆ. ಸೌದಿಯಲ್ಲಿರುವ ಸ್ಯಾಮ್ ಸಂಗ್ ಮೊಬೈಲ್ ಗ್ರಾಹಕರು ಈ ಮೂಲಕ ಡಿಜಿಟಲ್ ಪಾವತಿ ಮಾಡಬಹುದು. ಸ್ಯಾಮ್ಸಂಗ್ ಪೇ ರಾಷ್ಟ್ರೀಯ ಪಾವತಿ ವ್ಯವಸ್ಥೆಯಾದ ಮದಾ ಮೂಲಕ ಕಾರ್ಯನಿರ್ವಹಿಸಲಿದೆ. ಈ ಮಾಹಿತಿಯನ್ನು ಸೌದಿ ಸೆಂಟ್ರಲ್ ಬ್ಯಾಂಕ್ ಬಿಡುಗಡೆ ಮಾಡಿದೆ.
Samsung Pay ಗ್ರಾಹಕರು Samsung Wallet ಮೂಲಕ ತಮ್ಮ ಫೋನ್ಗಳಲ್ಲಿ ಮದ ಕಾರ್ಡ್ಗಳು, ಕ್ರೆಡಿಟ್ ಕಾರ್ಡ್ಗಳು ಮತ್ತು ಇತರ ಪಾವತಿ ವ್ಯವಸ್ಥೆಯನ್ನು ಬಳಸಬಹುದು. ಇದರ ಮೂಲಕ ಯಾವುದೇ ರೀತಿಯ ಪಾವತಿಗಳನ್ನು ಮಾಡಬಹುದು. ಆನ್ಲೈನ್ ವಹಿವಾಟು ಮಾತ್ರವಲ್ಲ, ಅಂಗಡಿಗಳಲ್ಲೂ Samsung Pay ಅನ್ನು ಬಳಸಬಹುದು.
ಹೊಸ ಕ್ರಮಗಳು ಡಿಜಿಟಲ್ ವಹಿವಾಟುಗಳನ್ನು ಆಧುನೀಕರಿಸುವ ಮೂಲಕ ಹಣಕಾಸು ವಲಯವನ್ನು ಪುನರುಜ್ಜೀವನಗೊಳಿಸುವುದು,ಅಂತರಾಷ್ಟ್ರೀಯ ಮಾನದಂಡಗಳನ್ನು ಪೂರೈಸಲು ಸುರಕ್ಷಿತ ಪಾವತಿ ವ್ಯವಸ್ಥೆಗಳನ್ನು ನವೀಕರಿಸುವುದು ಮತ್ತು ದೇಶದ ಮೊಬೈಲ್ ಬ್ಯಾಂಕ್ ಪಾವತಿ ವ್ಯವಸ್ಥೆಯನ್ನು ಸುಧಾರಿಸುವ ಗುರಿಯನ್ನು ಹೊಂದಿವೆ,
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ