janadhvani

Kannada Online News Paper

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೊಂದು ಸಂತಸದ ಸುದ್ದಿ

ಬೆಂಗಳೂರು(ಜನಧ್ವನಿ ವಾರ್ತೆ): ರಾಜ್ಯದ ಸುಮಾರು 16.62 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ರಾಜ್ಯ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಅತಿ ಶೀಘ್ರದಲ್ಲಿಯೇ ಸಿಎಂ ಕುಮಾರಸ್ವಾಮಿ ಅವರು ಈ ಕುರಿತು ಘೋಷಣೆ ಮಾಡಲಿದ್ದು ಉಚಿತ ಬಸ್ ಪಾಸ್ ಯೋಜನೆಗೆ ರಾಜ್ಯ ಸರ್ಕಾರ ಶೇ.50ರಷ್ಟು ಹಣಕಾಸಿನ ನೆರವು ನೀಡುತ್ತಿದ್ದರೆ, ಕೆ.ಎಸ್.ಆರ್.ಟಿ.ಸಿ ಶೇ.50ರಷ್ಟು ಹಣಕಾಸಿನ ನೆರವು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

error: Content is protected !! Not allowed copy content from janadhvani.com