ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ಮಂಗಳವಾರ ನಡೆಯಲಿರುವ ಬೃಹತ್ ಕಾರ್ಯಕ್ರಮ
ಮಾಣಿ : ಇಲ್ಲಿನ ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ವತಿಯಿಂದ ಪ್ರತೀ ವರ್ಷ ನಡೆಯುವ ಬೃಹತ್ ಅಜ್ಮೀರ್ ಮೌಲಿದ್ ಮತ್ತು ಏರ್ವಾಡಿ ಶುಹದಾ ನೇರ್ಚೆ ಕಾರ್ಯಕ್ರಮವು ಜನವರಿ 7 ಮಂಗಳವಾರ ಮಿತ್ತೂರು ಕೆಜಿಎನ್ ಕ್ಯಾಂಪಸ್ ಗ್ರೌಂಡ್ ನಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 6 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮವು ಖತ್ಮುಲ್ ಕುರ್ಆನ್,ಏರ್ವಾಡಿ ನೇರ್ಚೆ,ಅಜ್ಮೀರ್ ಖ್ವಾಜಾ ಅನುಸ್ಮರಣೆ,ಮತ್ತು ಪೇರೋಡ್ ಉಸ್ತಾದರ ಪ್ರಭಾಷಣ ಮುಂತಾದ ಕಾರ್ಯಕ್ರಮಗಳೊಂದಿಗೆ ಮಧ್ಯಾಹ್ನ ಸಮಾಪ್ತಿಗೊಳ್ಳಲಿದೆ,
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್,ಸಯ್ಯಿದ್ ಸ್ವಲಾಹುದ್ದೀನ್ ಅಲ್ ಅದನಿ ತಂಙಳ್ ಸಹಿತ ನೂರಾರು ಉಲಮಾ ಉಮರಾ ಸಯ್ಯಿದ್ಗಳು ರಾಜಕೀಯ ನೇತಾರರು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ