ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕಳೆದ ಮೂರುವರೆ ದಶಕಗಳಿಂದ ಕ್ರೀಯಾಶೀಲರಾಗಿರುವ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರ 54 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಅರಂತೋಡು ಅಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು.
ಈ ಸಂದರ್ಭದಲ್ಲಿ ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ, ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಎಸ್.ಎಂ ಅಬ್ದುಲ್ ಮಜೀದ್, ಮಾಜಿ ಅಧ್ಯಕ್ಷ ಎ.ಹನೀಫ್ , ಎಸ್.ಕೆಸ್.ಎಸ್.ಎಫ್ ಶಾಖೆ ಅಧ್ಯಕ್ಷ ಝುಬೈರ್ ಎಸ್.ಇ,ಸಾಮಾಜಿಕ ಕಾರ್ಯಕರ್ತ
ತಾಜುದ್ಧೀನ್ ಅರಂತೋಡು, ಗೂನಡ್ಕ ಎಸ್.ಕೆ.ಎಸ್.ಎಸ್.ಎಫ್ ಕಾರ್ಯದರ್ಶಿ ಹನೀಫ್ ಮೊಟ್ಟೆಂಗಾರ್, ಶಹಬಾಝ್ ಅರಂತೋಡು, ರಹೀಂ ಸುಳ್ಯ, ರಫೀಕ್ ಸುಳ್ಯ, ಅಂಗನವಾಡಿ ಸಹಾಯಕಿ ಜಾನಕಿ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಶುಭವನ್ನು ಕೋರಿ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ