ಮಂಗಳೂರು : ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ಸರ್ಕಲ್ ಮಹಾಸಭೆ ಅಬ್ದುಲ್ ಕರೀಂ ಪಕ್ಕಲಡ್ಕ ರವರ ಅಧ್ಯಕ್ಷತೆಯಲ್ಲಿ ಪೆಬ್ರವರಿ 21 ರಂದು ಸುನ್ನಿ ಜಂಇಯ್ಯತುಲ್ ಉಲಮಾ ಕೇಂದ್ರ ಕಛೇರಿಯಲ್ಲಿ ನಡೆಯಿತು.
ಅಬುಲ್ ವಫಾ ಖಾಸಿಂ ಮುಸ್ಲಿಯಾರ್ ದುವಾ ನೆರವೇರಿಸಿದರು.
ಪ್ರಧಾನ ಕಾರ್ಯದರ್ಶಿ ಬಿ.ಎ.ಹಮೀದ್ ಬೆಂಗರೆ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಸಂಘಟನೆಯ ಬಗ್ಗೆ ವಿವರ ನೀಡಿದರು. ಅಧ್ಯಕ್ಷೀಯ ಭಾಷಣದೊಂದಿಗೆ ಹಳೆಯ ಸಮಿತಿ ಬರ್ಕಾಸ್ತು ಗೊಳಿಸಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಖಾದಿಮುಲ್ ಮರ್ಕಝ್ ಹಸನ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಬಿ. ಎ. ಹಮೀದ್ ಬೆಂಗರೆ,ಕೋಶಾಧಿಕಾರಿಯಾಗಿ ಹನೀಫ್ ಬಿಕರ್ನಕಟ್ಟೆ ಇವರನ್ನು ಆರಿಸಲಾಯಿತು.
ಉಪಾಧ್ಯಕ್ಷರಾಗಿ ಎಂ.ಪಿ.ಅಬೂಬಕ್ಕರ್
ಬೋಳಾರ್, ಕಾರ್ಯದರ್ಶಿಗಾಳಾಗಿ
ಖಾಸಿಂ ಮುಸ್ಲಿಯಾರ್ ದಅ್ ವಾ:
ಇಬ್ರಾಹಿಂ ಬೆಂಗ್ರೆ, ಮೀಡಿಯಾ:
ರಫೀಕ್ ಪಾಂಡೇಶ್ವರ್, ಇಸಾಬಾ/ಸಹಾಯ್:
ಅಬ್ಬಾಸ್ ಹಾಜಿ ಬಿಜೈ,
ಸಂಘಟನೆ
ಹಾಗೂ ಹನ್ನೆರಡು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಮಂಗಳೂರು ಝೋನಲ್ ಸಮಿತಿಗೆ ಝೋನ್ ಕೌನ್ಸಿಲರುಗಳಾಗಿ
1 ಹಸನ್ ಮುಸ್ಲಿಯಾರ್
2 ಬಿ.ಎ. ಅಬ್ದುಲ್ ಹಮೀದ್ ಬೆಂಗರೆ
3 ಹನೀಫ್ ಬಿಕರ್ನಕಟ್ಟೆ
4 ಅಬ್ದುಲ್ ಕರೀಂ ಹಾಜಿ ಪಕ್ಕಲಡ್ಕ
5, ಅಶ್ರಫ್ ಕಿನಾರ ಮಂಗಳೂರು
6 ಬಿ ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್
7 ನಝೀರ್ ಬಜಾಲ್
8, ಇಬ್ರಾಹಿಂ ಮಂಗಳೂರು
9 ಎಂ.ಪಿ.ಅಬೂಬಕ್ಕರ್
10 ಹಾಜಿ ಶೇಖ್ ಬಾವ ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ