ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಅಧ್ಯಕ್ಷ ಝುಬೈರ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ ಎಂ ಶಹೀದ್, ಜಮಾತ್ ಕಾರ್ಯದರ್ಶಿ ಕೆ.ಎಂ. ಮೂಸಾನ್, ಸುಳ್ಯ ವಲಯ ಎಸ್ ಕೆ ಎಸ್ಎಸ್ ಎಫ್ ಅಧ್ಯಕ್ಷ ಅಬೂಬಕ್ಕರ್ ಪೋಪಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಮಜೀದ್,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಅಮೀರ್ , ಬದ್ರುದ್ದೀನ್ ಪಟೇಲ್ ದುಬೈ ಕಮಿಟಿ, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕಸ್ಟರ್ ಅಧ್ಯಕ್ಷ ಹಾಜಿ ರಝಾಖ್ ಕರಾವಳಿ ಸೇರಿದಂತೆ ಧಾರ್ಮಿಕ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.ಎಂದು ಸಂಘಟಕರು ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್