ಮಂಗಳೂರು: ಕೇಂದ್ರ ಸರ್ಕಾರದ ಕರಾಳ ವಕ್ಫ್ ತಿದ್ದುಪಡಿ ಕಾಯಿದೆ ಅನುಷ್ಠಾನವನ್ನು ವಿರೋಧಿಸಿ ಕರ್ನಾಟಕ ಉಲಮಾ ಕೋ- ಆರ್ಡಿನೇಷನ್ ಕಮಿಟಿಯು ದ.ಕ.ಜಿಲ್ಲಾ ಮಟ್ಟದ ಉನ್ನತ ಖಾಝಿಗಳ ನೇತೃತ್ವದಲ್ಲಿ ತಾರೀಕು 18 ಏಪ್ರಿಲ್ ರಂದು ಸಂಜೆ 03.00 ಗಂಟೆಗೆ ಅಡ್ಯಾರ್ ನಲ್ಲಿನ ಷಾ ಗಾರ್ಡ ನ್ ನಲ್ಲಿ ಆಯೋಜಿಲಾದ ಪ್ರತಿಭಟನಾ ಸಮಾವೇಶಕ್ಕೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಂಪೂರ್ಣ ಬೆಂಬಲ ಸೂಚಿಸಿದೆ.
ಆಯೋಜಿಸಲಾದ ಈ ಪ್ರತಿಭಟನಾ ಸಮಾವೇಶದಲ್ಲಿ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್( ಮಾಜಿ ಮೇಯರ್)ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ