ಮುಹಿಯ್ಯದ್ದಿನ್ ಜುಮಾ ಮಸೀದಿ ಕೊಳಕೆ ಇದರ ಆಡಳಿತ ಸಮಿತಿಯ ಮಹಾಸಭೆಯು ಇತ್ತೀಚೆಗೆ ನಡೆಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಸಿದ್ದೀಕ್ ಎಸ್ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಖಾದರ್ ( ಚೆರೆ ಮೋನಾಕ ) ಪ್ರಧಾನ ಕಾರ್ಯದರ್ಶಿಯಾಗಿ ನಿಝಾರ್ ಎನ್, ಕೋಶಾಧಿಕಾರಿಯಾಗಿ ಮಹಮ್ಮದ್(ಉಞ್ಞಾಕ ), ಜೊತೆ ಕಾರ್ಯದರ್ಶಿಗಳಾಗಿ ಅಲ್ತಾಫ್, ಎಸ್.ಕೆ ಮೋನಾಕ ಅವರನ್ನು ಆಯ್ಕೆ ಮಾಡಲಾಯಿತು. ಸದಸ್ಯರುಗಳು
ಷರೀಫ್ ಎನ್, ರಝಾಕ್ ಬಾಳೆ, ಹಮೀದ್ ಮೋನಾಕ, ಹನೀಫ್ ಕೀಲವ, ಉಮರಾಕ, ನಿಸಾರ್ ಪಿ ಕೆ, ಸಿದ್ದೀಕ್ ಲಾರಿ, ಸಬೀರ್ ಕೋಟ್ರಸ್, ನಾಸಿರ್ ಕೋಟ್ರಸ್ ಆಯ್ಕೆಯಾದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್