ರಿಯಾದ್ : ಪುತ್ತೂರು ತಾಲೂಕು, ಚೆನ್ನಾರ್ ನಿವಾಸಿ ಫಯಾಜ್ ಹಾಜಿ ಮಂಗಳವಾರ ರಿಯಾದ್ province ಅಲ್ ಕುವಯ್ಯಾ ಎಂಬಲ್ಲಿ ನಿಧನರಾದರು. ಮೃತರು
KCF ಅಲ್ ಕಸೀಮ್ ಝೋನ್ ದವಾದ್ಮಿ ಸೆಕ್ಟರ್ ಸದಸ್ಯರಾಗಿದ್ದರು.
ಅಲ್ ಕಸೀಮ್ ಝೋನ್ ನಾಯಕರಾದ ಯಾಕೂಬ್ ಸಖಾಫಿ , ಸಾಲಿಹ್ ಬೆಳ್ಳಾರೆ, ಅಬ್ದುಲ್ ಖಾದರ್ ಕಣ್ಣಂಗಾರ್ , ತಾಜುದ್ದೀನ್ ಕೆಮ್ಮಾರ ಬುರೈದದಿಂದ ತೆರಳಿ ಮೃತರ ದಫನ ಕಾರ್ಯಕ್ಕೆ ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿ 24-04-2025 ರಂದು ಮಸ್ಜಿದ್ ಇಬ್ನ್ ಬಾಝ್ ಗುವಾಯ, ಖಬರ್ ಸ್ಥಾನದಲ್ಲಿ ದಫನ ಮಾಡಲಾಯಿತು.
ಫಯಾಜ್ ಅವರ ಸ್ಪೋನ್ಸೆರ್ , ಸ್ನೇಹಿತರು , ಕುಟುಂಬಸ್ಥರು ದಫನ ಕಾರ್ಯದಲ್ಲಿ ಪಾಲ್ಗೊಂಡರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ