ಮರಿಕ್ಕಳ ಜುಮಾ ಮಸ್ಜಿದ್ ಅಧೀನದಲ್ಲಿ ನಡೆಯುತ್ತಿರುವ ತಾಜುಲ್ ಫುಖಹಾಅ್ ದರ್ಸ್ ನ ಉದ್ಘಾಟನಾ ಕಾರ್ಯಕ್ರಮವು ಮರಿಕ್ಕಳ ಜಮಾಅತ್ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದರ ನೇತೃತ್ವದಲ್ಲಿ ಎಪ್ರಿಲ್ 30 ಬುಧವಾರ ಬೆಳಿಗ್ಗೆ 9:00 ಗಂಟೆಗೆ ನಡೆಯಲಿರುವುದು.
ಜಮಾಅತ್ ಅಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ ಅಧ್ಯಕ್ಷತೆ ವಹಿಸುವರು. ಮರಿಕ್ಕಳ ಜುಮಾ ಮಸ್ಜಿದ್ ಮಾಜಿ ಮುದರ್ರಿಸ್ ಅಬ್ಬಾಸ್ ಸಖಾಫಿ ಅಲ್ ಹಿಕಮಿ ಕೊಟ್ಟಮುಡಿ, ನೂತನ ಮುದರ್ರಿಸ್ ಇರ್ಫಾನ್ ಸಖಾಫಿ ಅಲ್ ಹಿಕಮಿ ವೇಣೂರು, ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ, ಮುಅಲ್ಲಿಮರಾದ ಜಬ್ಬಾರ್ ಸಅದಿ, ಶಫೀಕ್ ಸಖಾಫಿ,ಇಸ್ಮಾಯಿಲ್ ಪಾಳಿಲ್, ಫಾರೂಕ್ ಮದನಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮರಿಕ್ಕಳ ಜಮಾಅತ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ