ಕೊಪ್ಪಳ :ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೂಚಿಸಿದಂತೆ ಏಪ್ರಿಲ್ 30ರಂದು ಬುಧವಾರ ರಾತ್ರಿ 9 ಗಂಟೆಯಿಂದ”15 ನಿಮಿಷಗಳು ಮೌನ ನಿಲುವು”ದೀಪಗಳನ್ನು ಸ್ವಿಚ್ ಆಫ್ ಮಾಡುವ ಮೂಲಕ ವಕ್ಫ್ ತಿದ್ದುಪಡಿ ಕಾಯ್ದೆ 2025 ರ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಗಳು ಪ್ರಕಟನೆಯಲ್ಲಿ ತಿಳಿಸಿವೆ.
ಪ್ರತಿಯೊಬ್ಬ ನ್ಯಾಯ ಪ್ರಿಯ ಸ್ನೇಹಿತರು ತಮ್ಮ ತಮ್ಮ ಮನೆ, ಅಂಗಡಿ ಸೇರಿದಂತೆ ವಿವಿಧ ಉದ್ಯಮಗಳನ್ನು ಹೊಂದಿದವರು ಬುಧವಾರ 30ನೇ ಏಪ್ರಿಲ್ 2025 ರಂದು ರಾತ್ರಿ 9:00 ರಿಂದ 9:15 ರವರೆಗೆ ವಿದ್ಯುತ್ ದೀಪದ ಸ್ವಿಚ್ ಆಫ್ ಮಾಡಿ ನ್ಯಾಯಯುತ ಒಂದು ಧ್ವನಿ ಎಂಬ ಹೋರಾಟಕ್ಕೆ ಬೆಂಬಲಿಸುವಂತೆ ಕರ್ನಾಟಕ ಮುಸ್ಲಿಮ್ ಜಮಾಅತ್ ಮುಖಂಡ ಮೌಲಾನಾ ಖಾರಿ ಮೊಹಮ್ಮದ್ ಅಬುಲ್ ಹಸನ್ ಖಾಝಿ,ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಮಾಜಿ ಉಪಾಧ್ಯಕ್ಷ ಗೌಸ್ ನೀಲಿ, ಮೊಹಮ್ಮದ್ ಕಿರ್ಮಾನಿ ಖಾಝಿ ಮುಂತಾದವರು ಕೋರಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ