ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ದ್ರುವೀಕರಣ, ಕೋಮು ದ್ವೇಷ ಭಾಷಣಗಳು, ಗುಂಪು ಹತ್ಯೆಗಳು ನಡೆಯುತ್ತಿರುವ ಈ ಸಂದರ್ಭಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಅಂಚೆ ಕಾರ್ಡ್ ಚಳುವಳಿ ನಡೆಸಲಾಗುವುದು.
ಪ್ರತೀ ಯೂನಿಟ್ ಗಳ ಸಂಘ ಕುಟುಂಬದ ಕಾರ್ಯಕರ್ತರಿಂದ ಮೇ 6 ಮಂಗಳವಾರದಂದು ಎಸ್.ವೈ.ಎಸ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ರವರ ನೇತೃತ್ವದಲ್ಲಿ ಅಂಚೆ ಕಾರ್ಡ್ ಚಳುವಳಿ ನಡೆಯಲಿದೆ.
ಕರ್ನಾಟಕ ರಾಜ್ಯ ಮಾನ್ಯ ಮುಖ್ಯ ಮಂತ್ರಿಗಳಿಗೆ ನೇರವಾಗಿ ಬರೆಯುವ ಅಂಚೆ ಕಾರ್ಡ್ ಚಳುವಳಿಯಲ್ಲಿ ಸಂಘ ಕುಟುಂಬದ ಸುಮಾರು 25000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ದ.ಕ ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ