ಪೆಹಲ್ಗಾಮ್ ಆಕ್ರಮಕ್ಕೆ ಪ್ರತೀಕಾರವಾಗಿ ಭಾರತದ ಸೈನ್ಯವು ತೋರಿಸಿದ ದಿಟ್ಟತನವು ಭಯೋತ್ಪಾದನೆ ವಿರುದ್ದವಾಗಿ ಭಾರತದ ಶಕ್ತಿ ಪ್ರದರ್ಶನ ಮತ್ತು ದಿಟ್ಟ ಪ್ರತಿಕ್ರಿಯೆಯಾಗಿದೆಯೆಂದು ಎಸ್ ಎಸ್ ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲಿ ತುರ್ಕಳಿಕೆ ಸಂತೋಷ ಹಂಚಿಕೊಂಡರು.
ದೇಶದ ಸಮಗ್ರತೆ, ಒಗ್ಗಟ್ಟು , ಸಾಮರ್ಥ್ಯವು ಭಯೋತ್ಪಾದಕರ ನಿದ್ದೆಗೆಡಿಸಲಿದೆ. ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಸರ್ವ ನಾಶ ಮಾಡಿ ಜಾಗತಿಕವಾಗಿ ಭಯೋತ್ಪಾದನೆ ವಿರುದ್ಧ ಸ್ಪಷ್ಟ ಸಂದೇಶವನ್ನು ಭಾರತ ಈ ಮೂಲಕ ನೀಡುವಂತಾಗಲಿ ಎಂಬ ಹಾರೈಕೆಗಳನ್ನು ಇದೇ ಸಂದರ್ಭ ವ್ಯಕ್ತಪಡಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ