ಬಂಟ್ವಾಳ: ಇತ್ತೀಚೆಗೆ ಬಜ್ಪೆ ಚಲೋ ಎಂಬ ಕಾರ್ಯಕ್ರಮದಲ್ಲಿ ನಡೆದ ಪ್ರಚೋದನಕಾರಿ ಭಾಷಣದಿಂದ ಪ್ರಚೋದಿತರಾದ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ರಹೀಂ ಕೊಳತ್ತಮಜಲು ಅವರ ಮನೆಗೆ ಸಮಸ್ತ ಉಲಮಾ ನಾಯಕರು ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದರು.
ನಿಯೋಗದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ಪ್ರಧಾನ ಕಾರ್ಯದರ್ಶಿ ಬಿ.ಕೆ ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ, ಕಾರ್ಯಾಧ್ಯಕ್ಷರಾದ ಕೆ.ಎಂ ಉಸ್ಮಾನುಲ್ ಫೈಝಿ ತೋಡಾರು, ಯು.ಕೆ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಕೆ.ಪಿ.ಎಂ ಶರೀಫ್ ಫೈಝಿ ಕಡಬ, ಅಹ್ಮದ್ ದಾರಿಮಿ ಕಂಬಳಬೆಟ್ಟು, ಕೆ.ಐ ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ, ಶರೀಫ್ ದಾರಿಮಿ ಪೊಮ್ಮಲೆ ಮುಂತಾದ ಉಲಮಾಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ