ಬಂಟ್ವಾಳ : ಕೊಳತ್ತಮಜಲಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ರಹೀಂ ಮನೆಗೆ ಸುನ್ನಿ ಕೋ ಆರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ ನಾಯಕರು ಭೇಟಿ ನೀಡಿ ದುಆ ಮಜ್ಲಿಸ್ ನಡೆಸಿದರು.ಅಲ್ಲದೆ ಆರ್ಥಿಕವಾಗಿ 50 ಸಾವಿರ ಚೆಕ್ ಹಾಗೂ ರೇಷನ್ ಕಿಟ್ ನೀಡಿ ಸಹಕರಿಸಲಾಯಿತು.
ಈ ಕೊಲೆಗೆ ದ್ವೇಷ ಭಾಷಣವೇ ಮೂಲ ಕಾರಣ ಎಂದು ನಾಯಕರ ಒಕ್ಕೊರಲ ಹೇಳಿಕೆ ಕೇಳಿ ಬಂತು. ಕೂಡಲೇ ಹಂತಕರ ಪಟ್ಟಿಯಲ್ಲಿ ದ್ವೇಷ ಭಾಷಣಗಾರರನ್ನೂ ಒಳಪಡಿಸಿ ಜೈಲಿಗಟ್ಟಬೇಕು ಎಂದು ಸಮಿತಿಯ ನಾಯಕರು ಆಗ್ರಹಿಸಿದ್ದಾರೆ.


ಈ ಸಂದರ್ಭದಲ್ಲಿ ನಿರ್ದೇಶಕರಾದ ಸಯ್ಯಿದ್ ಇಸ್ಮಾಯಿಲ್ ತಂಙಳ್, ಸಯ್ಯಿದ್ ಸಲಾಂ ತಂಙಳ್ ಪೂಂಜಾಲ್ಕಟ್ಟೆ , ಅಧ್ಯಕ್ಷರಾದ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಉಳ್ತೂರು, ಕಾರ್ಯಾಧ್ಯಕ್ಷರಾದ ಉಮರ್ ಜಿ ಕೆ ಗುರುವಾಯನಕೆರೆ , ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಮುಹಮ್ಮದ್ ರಫಿ ಬೆಳ್ತಂಗಡಿ ಉಪಾಧ್ಯಕ್ಷರಾದ ಅಸ್ಸಯ್ಯಿದ್ ಎಸ್ ಎಮ್ ಕೋಯ ತಂಙಳ್ ಉಜಿರೆ, ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರು, ಕಾರ್ಯದರ್ಶಿಗಳಾದ ಉಮರ್ ಕುಂಞಿ ನಾಡ್ಜೆ,ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ಹಾಗೂ ಸದಸ್ಯರು ಗಳಾದ GM ಕುಂಞ ಜೋಗಿಬೆಟ್ಟು, ಅಬ್ಬೊನು ಮದ್ದಡ್ಕ,ಉಮರ್ ಮಾಸ್ಟರ್, ಆದಂ ಅಲ್ ಮದೀನ ,ಅಬ್ಬಾಸ್ ಬಟ್ಲಡ್ಕ, ಯಾಕುಬ್ ಮಾಪಲ, ಅಬ್ಬಾಸ್ ಕುಪ್ಪೆಟ್ಟಿ, ನಾಸಿರ್ ಪಡ್ಡಂದಡ್ಕ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ