ಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಳ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್