ಮಂಗಳೂರು: ರಾಜ್ಯದ ಮುಸ್ಲಿಂ ಸಮುದಾಯದ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ ಪ್ರಾಯೋಗಿಕ ಮಾರ್ಗರೇಖೆಗಳನ್ನು ಸಿದ್ಧಪಡಿಸಿ ಸಮುದಾಯಕ್ಕೆ ನಾಯಕತ್ವ ನೀಡಲು ಬಹುಮಾನ್ಯ ಖಾಝಿಗಳಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಶೈಖುನಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅವರ ನೇತೃತ್ವದಲ್ಲಿ ರಚಿಸಿದ ಕರ್ನಾಟಕ ಉಲಮಾ ಕೋ-ಆರ್ಡಿನೇಷನ್ ಇದರ ವಿಶೇಷ ಸಭೆಯು ಮಂಗಳೂರು ಕಂಕನಾಡಿ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ಹಾದಿ ತಂಙಳ್ ಅವರ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ ಕಾರ್ಯ ಯೋಜನೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಮಿತಿಯನ್ನು ಕೆಳಗಿನಂತೆ ವಿಸ್ತರಣೆ ಮಾಡಲಾಯಿತು.
ನಿರ್ದೇಶಕರಾಗಿ
ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ (ಖಾಝಿ ಮಂಗಳೂರು)
ಝೖನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ (ಖಾಝಿ ಉಡುಪಿ)
ಸಯ್ಯಿದ್ ಝೖನುಲ್ ಅಬಿದೀನ್ ತಂಙಳ್ ಅಲ್ ಬುಖಾರಿ ದುಗ್ಗಲಡ್ಕ
ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್
ಬಿ ಕೆ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ
ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ
ಅಧ್ಯಕ್ಷರು :
ಸಯ್ಯಿದ್ ಇಸ್ಮಾಯಿಲ್ ತಂಙಳ್ ಮದನಿ ಅಲ್ ಹಾದಿ ಉಜಿರೆ
ಪ್ರಧಾನ ಕಾರ್ಯದರ್ಶಿ:
ಕೆ ಪಿ ಮುಹಮ್ಮದ್ ಶರೀಫ್ ಫೈಝಿ ಕಡಬ
ಕೋಶಾಧಿಕಾರಿ:
ಎನ್ ಕೆ ಮುಹಮ್ಮದ್ ಶಾಫಿ ಸಅದಿ ಬೆಂಗಳೂರು
ಉಪಾಧ್ಯಕ್ಷರು :
ಕೆ ಎಂ ಉಸ್ಮಾನುಲ್ ಫೈಝಿ ತೋಡಾರ್
ಯು ಕೆ ಮುಹಮ್ಮದ್ ಸಅದಿ ವಳವೂರು
ಯು ಕೆ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು
ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ
ಕಾರ್ಯದರ್ಶಿಗಳು :
ಡಾ. ಎಮ್ಮೆಸ್ಸೆಂ. ಅಬ್ದುಲ್ ರಶೀದ್ ಸಖಾಫಿ ಝೖನೀ ಕಾಮಿಲ್
ಕೆ ಐ ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ
ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರು
ಕೆ ಎಲ್ ಉಮರ್ ದಾರಿಮಿ ಪಟ್ಟೋರಿ
ಸದಸ್ಯರು:
ಸಯ್ಯಿದ್ ಅಮೀರ್ ತಂಙಳ್ ಅಲ್ ಬುಖಾರಿ ಕಿನ್ಯ
ಅಬೂ ಸುಫ್ಯಾನ್ ಇಬ್ರಾಹಿಂ ಮದನಿ
ಇರ್ಷಾದ್ ದಾರಿಮಿ ಮಿತ್ತಬೈಲ್
ಎಸ್ ಪಿ ಹಂಝ ಸಖಾಫಿ ಬಂಟ್ವಾಳ
ಮೂಸ ದಾರಿಮಿ ಕಕ್ಕಿಂಜೆ
ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ
ಮುಹಮ್ಮದ್ ರಫೀಕ್ ಹುದವಿ ಕೋಲಾರಿ
ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ
ಅಬ್ದುಲ್ ಹಮೀದ್ ದಾರಿಮಿ ಸಂಪ್ಯ
ಅಬ್ದುಲ್ ಹಫೀಲ್ ಸಅದಿ ಕೊಳಕೇರಿ
ಮುಹಮ್ಮದ್ ಅನೀಸ್ ಕೌಸರಿ ಕುಂಬ್ರ
ಉಮರ್ ದಾರಿಮಿ ಸಾಲ್ಮರ
ಎನ್ ಎ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು
ಸಿದ್ದೀಖ್ ದಾರಿಮಿ ಕಡಬ
ಕೆ ಕೆ ಎಂ ಕಾಮಿಲ್ ಸಖಾಫಿ ಸುರಿಬೈಲ್
ಖಾಸಿಂ ದಾರಿಮಿ ಸವಣೂರು
ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ
ಅಬೂಸ್ವಾಲಿಹ್ ಫೈಝಿ ತುಂಬೆ
ಸಿದ್ದೀಕ್ ಕೆ ಎಂ ಮೊಂಟುಗೋಳಿ
ಮುಹಮ್ಮದ್ ನವವಿ ಮುಂಡೋಳೆ
ಅಬ್ದುಲ್ ರಹ್ಮಾನ್ ರಝ್ವಿ ಉಡುಪಿ
ಅಶ್ರಫ್ ಫೈಝಿ ಸೋಮವಾರಪೇಟೆ
ಸಿನಾನ್ ಸಖಾಫಿ ಅಜಿಲಮೊಗರ್ ಇವರನ್ನು ಆರಿಸಲಾಯಿತು.
ಸಮಾರಂಭದಲ್ಲಿ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನ ಶಾಫಿ ಸಅದಿ ಉದ್ಘಾಟನೆ ಮಾಡಿದರು. ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ. ಝೖನೀ ಕಾಮಿಲ್ ಸ್ವಾಗತಿಸಿ ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ