ಮಂಗಳೂರು: ಇಂದು ಮಾದಕ ವಸ್ತುಗಳ ಮಾರಾಟ, ಬಳಕೆ ಅತಿಯಾಗಿದ್ದು ಇದಕ್ಕೆ ಕಡಿವಾಣ ಹಾಕುವಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕು. ಅಲ್ ಸಲಾಮ ಸಂಸ್ಥೆ ಈ ಬಗ್ಗೆ ಹಲವು ಅಧ್ಯಯನ ನಡೆಸಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಬ್ಯಾರಿಸ್ ಚೇಂಬರ್ ಅಧ್ಯಕ್ಷ ಎಸ್ ಎಂ ಆರ್ ರಶೀದ್ ಹಾಜಿ ಹೇಳಿದರು.
ಡ್ರಗ್ಸ್ ಮುಕ್ತ ಅಭಿಯಾನ ಭಾಗವಾಗಿ ಕಾರ್ಯಾಚರಿಸುವ ಅಲ್ ಸಲಾಮ ಸಂಸ್ಥೆಯ ಮುಖಂಡರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಮಾದಕ ವಸ್ತುಗಳು ಇಂದು ವ್ಯಾಪಾಕವಾಗಿದ್ದು ಇದರಲ್ಲಿ ನಮ್ಮ ಸಮುದಾಯದ ಮಕ್ಕಳೇ ಬಲಿಯಾಗುತ್ತಿರುವುದು ಅತ್ಯಂತ ದುರಂತ.
ಹೇಗಾದರೂ ಶ್ರಮ ವಹಿಸಿ ಮಾದಕತೆಯನ್ನು ತೊಳಗಿಸಬೇಕು. ಈ ನಿಟ್ಟಿನಲ್ಲಿ ಜಿ ಏ ಬಾವಾ ನೇತೃತ್ವದಲ್ಲಿ ಯುವಕರ ತಂಡ ನಡೆಸುತ್ತಿರುವ ಕಾರ್ಯಾಚರಣೆ ಉತ್ತಮ ಬೆಳವಣಿಗೆ.
ನಿಮ್ಮ ಜೊತೆಗೆ ಸದಾ ನಾವು ಕೈ ಜೋಡಿಸುತ್ತೇವೆ ಎಂದು ರಶೀದ್ ಹಾಜಿ ತಿಳಿಸಿದ್ದಾರೆ.
ಕಾಲದ ಅತ್ಯಂತ ಬೇಡಿಕೆಯ ಡ್ರಗ್ಸ್ ನಿರ್ಮೂಲನೆ ಬಗ್ಗೆ ನಿರ್ವಹಿಸಬೇಕಾದ ಹಲವು ವಿಷಯಗಳನ್ನು ಸಮಿತಿಯೊಂದಿಗೆ ರಶೀದ್ ಹಾಜಿ ಹಂಚಿಕೊಂಡರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ