ಆದ್ಯಾತ್ಮಿಕ ನಾಯಕರೂ ಕರ್ನಾಟಕ ಮತ್ತು ಹೊರಗಿನ ನೂರಾರು ಮೊಹಲ್ಲಾಗಳ ಖಾಝಿಗಳೂ ಆಗಿದ್ದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೊಯಮ್ಮ ತಂಙಳ್ ಕೂರತ್ ಅವರ ಒಂದನೇ ಊರೂಸ್ ಕಾರ್ಯಕ್ರಮವು
ಜೂನ್ 26 ರಿಂದ 29 ತನಕ ನಡೆಯಲಿದೆ.
ಪುತ್ತೂರು ಸಂಯುಕ್ತ ಜಮಾಅತ್ ವ್ಯಾಪ್ತಿಯ ಎಲ್ಲ ಮೊಹಲ್ಲಾ ಗಳಲ್ಲಿ ಸದರಿ ಕಾರ್ಯಕ್ರಮದ ಪ್ರಚಾರ ಮಾಡಿ ಸಾರ್ವಜನಿಕರು ನಾಲ್ಕು ದಿನಗಳ ಆದ್ಯಾತ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಂತೆ ಮಾಡಬೇಕಾಗಿ ಹಾಗೂ ಊರೂಸ್ ನ ಸೇವಾ ಕಾರ್ಯಗಳಲ್ಲಿ ಎಲ್ಲರೂ ಸ್ವಯಂ ಸೇವಕರಾಗಿ ಪಾಲ್ಗೊಂಡು ಸಹಕರಿಸ ಬೇಕಾಗಿ ಪುತ್ತೂರು ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಡಾ ಎಮ್ಮೆಸ್ಸೆಂ. ಝೖನೀ ಕಾಮಿಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಹಾಗೂ ಕೋಶಾಧಿಕಾರಿ ಯೂಸುಫ್ ಸಾಜ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ