ಖುರ್ರತಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ಉರೂಸ್ ಮುಬಾರಕ್ 2025 ಜೂನ್ 26,27,28,29 ದಿನಾಂಕಗಳಲ್ಲಿ ಹಲವಾರು ಆಧ್ಯಾತ್ಮಿಕ ಮಜ್ಲಿಸ್ ಗಳು, ಪ್ರಭಾಷಣಗಳು, ಸಾಮಾಜಿಕ-ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಉಲಮಾ, ಉಮರಾ ನಾಯಕರು ಒಳಗೊಂಡಂತೆ ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
SSF ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಡಿವಿಷನ್, ಸೆಕ್ಟರ್, ಯುನಿಟ್ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಪ್ರಚಾರ ಇನ್ನಷ್ಟು ವ್ಯಾಪಕಗೊಳಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿ ಖುರ್ರತಸ್ಸಾದಾತ್ ಉರೂಸ್ ಯಶಸ್ವಿಗೊಳಿಸಬೇಕಾಗಿ ವಿನಂತಿ.







