ಭಾರತದಲ್ಲಿ ಹಲವಾರು ಜಾತಿ-ಧರ್ಮಗಳಿದ್ದು ಯಾವುದೇ ಧರ್ಮವು ಕೋಮುವಾದವನ್ನು ಪ್ರಚೊದಿಸುವುದಿಲ್ಲ.ಎಲ್ಲಾ ಧರ್ಮಗಳ ಸಾರವು ಶಾಂತಿ ಮತ್ತು ಸಹಬಾಳ್ವೆ ಯಾಗಿದೆ.ಕರ್ನಾಟಕದಲ್ಲಿ ಇತ್ತೀಚೆಗೆ ಕೋಮುವಾದ ಮಿತಿ ಮೀರಿ ಅಸಂಖ್ಯಾತ ಕೊಲೆಗಳು ನಡೆಯುತ್ತಿದೆ.ಇದಕ್ಕೆ ಕಡಿವಾಣ ಹಾಕಬೇಕಾದಲ್ಲಿ ಇಲ್ಲಿನ ಧಾರ್ಮಿಕ ನೇತಾರರು ಮುಂದು ಬರಬೇಕು. ಆ ನಿಟ್ಟಿನಲ್ಲಿ ಇಲ್ಲಿನ ಎಲ್ಲಾ ಜಾತಿ ಧರ್ಮಗಳ ನೇತಾರರನ್ನು ಸೇರಿಸಿ
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಮನಸ್ಸು ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕದ 20 ಪಟ್ಟಣಗಳಲ್ಲಿ ಸೌಹಾರ್ದ ನಡತೆ ಕಾರ್ಯಕ್ರಮ ಹಮ್ಮಿಕೊಂಡಿದ್ದು .
ಇದರ ಸಮರೋಪ ಸಮಾರಂಭ ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ ಜುಲೈ 4 ಕ್ಕೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಬೇಲಿ ಮಠ ಸ್ವಾಮೀಜಿ ಗಳಾದ ಶ್ರೀ ಶ್ರೀ ಚರಮೂರ್ತಿ ಶಿವರುದ್ರ ಮಹಸ್ವಾಮೀಜಿ, ಪೂಜ್ಯ ಧಮ್ಮವೀರ ಭಂತೆ ಸ್ವಾಮೀಜಿ,ಸೈಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಇದರ ಪ್ರಾಂಶುಪಾಲಾರಾದ ರೆವರೆಂಡ್ ಫಾ. ಸಿರಿಲ್ ಮೆನೆಜಸ್ ಎಸ್.ಜೆ
ಹಾಗೂ ಕರ್ನಾಟಕ ರಾಜ್ಯ ಯುವಜನ ಸಂಘ ಅಧ್ಯಕ್ಷ ರಾದ ಬಶೀರ್ ಸಅದಿ ಪೀಣ್ಯ,ಎಸ್ಸೆಸ್ಸೆಫ್ ರಾಜ್ಯಧ್ಯಕ್ಷರಾದ ಸುಫಿಯಾನ್ ಸಖಾಫಿ,ಎಸ್.ವೈ.ಎಸ್ ರಾಜ್ಯ ಸಾಂತ್ವನ ಅಧ್ಯಕ್ಷ ರಾದ ಇಬ್ರಾಹಿಂ ಸಖಾಫಿ ಪಯೋಟ, ಸ್ವಾಗತ ಸಮಿತಿ ಚೇರ್ಮಾನ್ ಸ್ವಾಲಿಹ್ ಟಿ.ಸಿ ಹಾಗೂ ಕರ್ನಾಟಕ ಮುಸ್ಲಿಂ ಜಮಾತ್,ಎಸ್,ವೈ,ಎಸ್,ಎಸ್ಸೆಸ್ಸೆಫ್ ನಾಯಕರು ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ