ಮಂಗಳೂರು : ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಎಸ್ವೈಎಸ್ ರಾಜ್ಯ ಸಮಿತಿಯು ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ನಡೆಸುವ ಸೌಹಾರ್ದ ಸಂಚಾರದ ಪ್ರಚಾರಾರ್ಥ ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿಯಿಂದ ಜಿಲ್ಲಾ ವ್ಯಾಪ್ತಿಯ ಪ್ರತೀ ಯೂನಿಟ್ ಗಳಲ್ಲಿ ಜುಲೈ 13 ಆದಿತ್ಯವಾರದಂದು ‘ಸೌಹಾರ್ದ ಟೀ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್ವೈಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ