ದೇವನ ಆರಾಧನೆಯಿಂದ ಸ್ವರ್ಗ ಲಭ್ಯವಾದರೆ ದೇವನ ಸೃಷ್ಟಿಗಳಿಗೆ ಸೇವೆ ಸಲ್ಲಿಸುವುದರಿಂದ ಸೃಷ್ಟಿಕರ್ತನ ಸಂತೃಪ್ತಿಯನ್ನು ಪಡೆಯಲು ಸಾಧ್ಯ ಎಂದು ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಹೇಳಿದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಸಾಂತ್ವನ – ಸಮಾಜ ಸೇವಾ ಸನ್ನದ್ಧ ತಂಡ ‘ಇಸಾಬಾ’ದ ತರಬೇತಿ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.



ಬಾವುಟ ಗುಡ್ಡೆ ಎಸ್‌ವೈಎಸ್ ಕಚೇರಿಯಲ್ಲಿ ನಡೆದ ಶಿಬಿರವನ್ನು ರಾಜ್ಯ ಉಪಾಧ್ಯಕ್ಷರಾದ ಇಬ್ರಾಹೀಂ ಖಲೀಲ್ ಮಾಲಿಕಿ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಕ್ ಉದ್ಘಾಟಿಸಿದರು.
ಖ್ಯಾತ ವಾಗ್ಮಿ ಅನಸ್ ಸಿದ್ದೀಖಿ ಬೆಂಗಳೂರು ತರಬೇತಿ ನೀಡಿದರು. ಕರೀಂ ಕದ್ಕಾರ್, ಯಾಕೂಬ್ ಸಅದಿ ನಾವೂರು ಮಾತನಾಡಿದರು.
ಕೋಶಾಧಿಕಾರಿ ಮನ್ಸೂರ್ ಅಲೀ ಶಿವಮೊಗ್ಗ, ನಾಯಕರಾದ ಇಬ್ರಾಹಿಂ ಸಖಾಫಿ ಪಯೋಟ,
ಅಹ್ಮದ್ ಮದನಿ ಮಡಿಕೇರಿ, ಮಹ್ಬೂಬ್ ಸಖಾಫಿ, ಅಬ್ದುಲ್ ರಹ್ಮಾನ್ ಹಾಜಿ ಪ್ರಿಂಟೆಕ್, ಇಸ್ಮಾಈಲ್ ಮಾಸ್ಟರ್ ಮರಿಕ್ಕಳ, ಶಾಫಿ ಸಅದಿ ಸೋಮವಾರಪೇಟೆ, ಅಬ್ದುರ್ರಹ್ಮಾನ್ ಹಾನಬಾಳ್ ಹಾಸನ, ರಿಯಾಝ್ ಕೋಡಿ ಕುಂದಾಪುರ, ಹುಸೈನ್ ಮುಸ್ಲಿಯಾರ್ ಬಾಳೆಹೊನ್ನೂರು ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ