ಬೆಂಗಳೂರು: ಮರ್ಕಝ್ ನಾಲೆಜ್ ಸಿಟಿ ಅಧೀನದ ವಿರಾಸ್ ಕನ್ನಡ ವಿದ್ಯಾರ್ಥಿಗಳ ಸಂಘಟನೆಯು ಆಯೋಜಿಸುವ ‘ಮೀಮ್’ ಮೂರನೇ ಆವೃತ್ತಿಯ ಭಾಗವಾಗಿ ನಡೆಯಲಿರುವ ಕವಿಗೋಷ್ಠಿಗೆ ಕವಿತೆಗಳನ್ನು ಆಹ್ವಾನಿಸಲಾಗಿದೆ. ಕವಿತೆ ಪೈಗಂಬರ್ ಮುಹಮ್ಮದ್ ಅವರ ಕುರಿತಾಗಿ ರಚಿಸಿರಬೇಕು ಮತ್ತು ಸ್ವರಚಿತ ಹಾಗೂ ಅಪ್ರಕಟಿತವಾಗಿರಬೇಕು.
ಆಯ್ದ ಕವಿಗಳಿಗೆ ತಮ್ಮ ಕವಿತೆಗಳನ್ನು ವಾಚಿಸಲು ಮತ್ತು ಖ್ಯಾತ ಲೇಖಕರಿಂದ ನಡೆಯಲಿರುವ ಸಾಹಿತ್ಯ ಕಾರ್ಯಗಾರದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಸೆಪ್ಟೆಂಬರ್ 21ರಂದು ಬೆಂಗಳೂರಿನ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ. ಸೆಪ್ಟೆಂಬರ್ 1ಕ್ಕಿಂತ ಮೊದಲು ಕವಿತೆಗಳನ್ನು meemkannada@gmail.com ಗೆ ಕಳುಹಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 7902936986 ಸಂಖ್ಯೆಯನ್ನು ಸಂಪರ್ಕಿಸಬಹುದು.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ