ದಮ್ಮಾಮ್: ಕೆಸಿಎಫ್ ಅಲ್ ಅಹ್ಸಾ ಸೆಕ್ಟರ್ ವತಿಯಿಂದ ಹಮ್ಮಿಕೊಂಡ “ಕ್ರೀಡೋತ್ಸವ-25” ಕಾರ್ಯಕ್ರಮವನ್ನು ಅಲ್ ಗಾರಃ ಫುಟ್ಬಾಲ್ ಗ್ರೌಂಡ್ ನಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮವನ್ನು ಅಲ್ ಅಹ್ಸಾ ಸೆಕ್ಟರ್ ಪ್ರ.ಕಾರ್ಯದರ್ಶಿ ಉಸ್ತಾದ್ ಉಬೈದುಲ್ಲಾಹ್ ಉದ್ಘಾಟಿಸಿ, ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿ ಶುಭ ಹಾರೈಸಿದರು.
ಬಳಿಕ ಪುರುಷರ ವಿಭಾಗದ ಕ್ರಿಕೇಟ್ ಟೂರ್ನಮೆಂಟ್ ಮತ್ತು ಚಿಣ್ಣರ ಓಟ ಸ್ಪರ್ಧೆ ನಡೆಸಲಾಯಿತು.
ಕ್ರೀಡೆಯಲ್ಲಿ ವಿಜಯಿಗಳಾದ ಸ್ಪರ್ಧಿಗಳನ್ನು ಸೆಕ್ಟರ್ ವತಿಯಿಂದ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸೆಕ್ಟರ್ ನಾಯಕರಾದ ಅಬ್ದುಲ್ಲಾ ಪುಲಾಬೆ, ಅಬೂಬಕ್ಕರ್ ಕಿಲ್ಲೂರು, ಅಸ್ರು ಬಜ್ಪೆ, ಇಕ್ಬಾಲ್ ಗುಲ್ವಾಡಿ, ಆರೀಸ್ ಕಾಜೂರು ಮತ್ತು ಅಶ್ರಫ್ ಎಚ್.ಎಸ್ ಉಪಸ್ಥಿತಿಯಿದ್ದರು.
ಇಸ್ಹಾಕ್ ಫಜೀರ್ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ