ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ಸಾಧಕರಿಗೆ ನೀಡುವ ಸಮಾಜ ರತ್ನ ಪ್ರಶಸ್ತಿಗೆ ಈ ಬಾರಿ ಉದ್ಯಮಿ ಸಮಾಜ ಸೇವಕ ವೈಟ್ ಸ್ಟೋನ್ ಶರೀಫ್ ಹಾಜಿ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಭೀಮರಾವ್ ವಾಸ್ಟರ್ ಕೋಡಿಹಾಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 14ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಲಾಗುವುದೆಂದು ತಿಳಿಸಿದ್ದಾರೆ.
ವೈಟ್ ಸ್ಟೋನ್ ಶರೀಫ್ ಹಾಜಿ ಹಲವು ಉದ್ಯಮವನ್ನು ನಡೆಸುತ್ತಿದ್ದು ಹಲವು ಸಂಘ ಸಂಸ್ಥೆಗಳಲ್ಲಿ ಸಾರಥ್ಯವನ್ನು ವಹಿಸಿದ್ದಾರೆ.
ಅವರ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ