ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ ಸಾಧಕರಿಗೆ ನೀಡಲಾಗುವ ಶಿಕ್ಷಣ ರತ್ನ ಪ್ರಶಸ್ತಿಗೆ ಈ ಬಾರಿ ಉದ್ಯಮಿ, ಸಮಾಜ ಸೇವಕ ಡಾ ಯು ಟಿ ಇಫ್ತಿಖಾರ್ ಅಲಿ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ 14ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಲಾಯಿತು.
ಡಾ ಯು ಟಿ ಇಫ್ತಿಖಾರ್ ಅಲಿಯವರು ಹಲವು ಉದ್ಯಮವನ್ನು ನಡೆಸುತ್ತಿದ್ದು ಹಲವು ಸಂಘ ಸಂಸ್ಥೆಗಳಲ್ಲಿ ಸಾರಥ್ಯವನ್ನು ವಹಿಸಿದ್ದಾರೆ.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಇವರ ಸೇವೆ ಅವಿಸ್ಮರಣೀಯ.
ಅವರ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ