ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಬೆಳ್ತಂಗಡಿ ಝೋನ್ ವ್ಯಾಪ್ತಿಯ 7 ಸರ್ಕಲುಗಳ ಕೌನ್ಸಿಲರ್ ಗಳನ್ನು ಸೇರಿಸಿ ಕೌನ್ಸಿಲರ್ಸ್ ಕಾoಕ್ಲೇವ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆಯಲ್ಲಿ 2025 ನವೆಂಬರ್ 2 ಆದಿತ್ಯವಾರ ಹಯಾತುಲ್ ಅವುಲಿಯ ದರ್ಗಾ ಶರೀಫ್ ಕಾಜೂರು ನಲ್ಲಿ ದರ್ಗಾ ಝಿಯಾರತ್ ನೊಂದಿಗೆ ಚಾಲನೆ ನೀಡಲಾಯಿತು.
ಎಸ್.ವೈ.ಎಸ್ ಝೋನ್ ಕೋಶಾಧಿಕಾರಿ ಅಬ್ದುಲ್ ರಝಕ್ ಸಖಾಫಿ ಮಡಂತ್ಯಾರ್ ಕಾರ್ಯಕ್ರಮ ವನ್ನು ಉದ್ಘಾಟಿ ಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್.ವೈ.ಎಸ್ ಜಿಲ್ಲಾ ಅಧ್ಯಕ್ಷರಾದ ಅಶ್ರಫ್ ಸಖಾಫಿ ಮಾಡವು ರವರಿಂದ ಕೌನ್ಸಿಲರ್ಸ್ ಕಾoಕ್ಲೇವ್ ಕಾರ್ಯಕ್ರಮ ನಡೆಸಿದರು.
ಜಿಲ್ಲಾ ಉಪಾಧ್ಯಕ್ಷರಾದ ಉಸ್ಮಾನ್ ಸೋಕಿಲ ರವರು ಅವಲೋಕನ ಕಾರ್ಯಕ್ರಮ ಕ್ಕೆ ನೇತೃತ್ವ ನೀಡಿದರು.
ಜಿಲ್ಲಾ ನಾಯಕರಾದ ನಝೀರ್ ಪೆರ್ದಾಡಿ,ಉಪಾಧ್ಯಕ್ಷರುಗಳಾದ ಅಯ್ಯೂಬ್ ಮಹ್ಳರೀ,ಕೆ ವೈ ಇಸ್ಮಾಯಿಲ್,ಕಾರ್ಯದರ್ಶಿಗಳಾದ ಅಝೀಝ್ ಕಾಜೂರು,ಆಶ್ರಫ್ ಎಂ ಎಚ್, ಸಿದ್ದೀಕ್ ಪರಪ್ಪು,ಹಾರಿಸ್ ಕುಕ್ಕುಡಿ,ಝೋನ್ ನಾಯಕರಾದ ನಝೀರ್ ಮದನಿ ,ಝಮಿರ್ ಸಅದಿ ,ಹಸೈನಾರ್ ಹಾಜಿ , ಸಲೀಂ ಮಾಚಾರು,ಹಮೀದ್ ಸಅದಿ,ರಿಯಾಝ್ ಏರ್ಮಾಳ,ನಝೀರ್ ಕಾಂತಿಜಾಲ್,ನಿಝಮುದ್ದೀನ್ ಜಿ ಎಚ್ ,ಹನೀಫ್ ಬಾಹಸನಿ,ಅಶ್ರಫ್ ಹಿಮಮಿ,ಮುಸ್ತಫಾ ಸಅದಿ ,ನಾಸಿರ್ ನಾವೂರ್, ಇಕ್ಬಾಲ್ ಮಾಚಾರ್ ಸ್ಥಳೀಯ ಕಾಜೂರ್ ಕರ್ನಾಟಕ ಮುಸ್ಲಿಂ ಜಮಾಅತ್ &ಎಸ್.ವ್ಯೆ. ಎಸ್ ಯುನಿಟ್ ನಾಯಕರು ಹಾಗೂ 7 ಸರ್ಕಲ್ ಗಳಿಂದ ಆಗಮಿಸಿದ ಕೌನ್ಸಿಲರ್ ಗಳು ಉಪಸ್ಥಿತರಿದ್ದರು.
ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಸ್ವಾಗತಿಸಿದರು,ಉಪಾದ್ಯಕ್ಷರಾದ ಜಮಲುದ್ದಿನ್ ಲತೀಫಿ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ