”ಆದ್ಯಾತ್ಮಿಕತೆಯಿಂದ ಉನ್ನತಿಗೆ”’ ಎಂಬ ಘೋಷ ವಾಕ್ಯದೊಂದಿಗೆ ಆತ್ಮ ಜ್ಞಾನಿಗಳ ಚಕ್ರವರ್ತಿ ಶೈಖ್ ರಿಫಾಈ (ಖ.ಸಿ) ರವರ ಹೆಸರಿನಲ್ಲಿ ದಿನಾಂಕ 05-12-2025 ರಂದು ಸಂಜೆ 6-30 ಕ್ಕೆ ಮನಾಮ ಪಾಕಿಸ್ತಾನ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಬ್ರಹತ್ ದಫ್ ರಾತೀಬ್ ಮಜ್ಲಿಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಕೆ.ಸಿ.ಎಫ್ ಸೆಂಟರ್ ಗುದೈಬಿಯಾದಲ್ಲಿ ನಡೆಯಿತು.
ಮಲಪ್ಪುರಂ ಜಿಲ್ಲಾ ಕೇರಳ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರೂ ಹಾಗೂ ಪ್ರಮುಖ ಪಂಡಿತರೂ ಬಹುಮಾನ್ಯರಾದ ವಡಶೇರಿ ಹಸನ್ ಮುಸ್ಲಿಯಾರ್ ಉಸ್ತಾದರು ಪೋಸ್ಟರ್ ಬಿಡುಗಡೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ರಿಫಾಈ ದಫ್ ಸಮಿತಿ ಚೇರ್ಮಾನ್ ಇಕ್ಬಾಲ್ ಮಂಜನಾಡಿ, ಕನ್ವೀನರ್ ಕಲಂದರ್ ಉಸ್ತಾದ್, ಕೋಶಾಧಿಕಾರಿ ಮನ್ಸೂರ್ ಬೆಳ್ಮ, ಕೆ.ಸಿ.ಎಫ್ ಬಹರೈನ್ ನ್ಯಾಷನಲ್, ಝೋನಲ್ ಹಾಗೂ ಸೆಕ್ಟರ್ ಪ್ರತಿನಿಧಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ