ಕುಡ್ತಮುಗೇರು: ಇಲ್ಲಿನ ಮದಕದಲ್ಲಿ ಬಹು| ಅಸ್ಸಯ್ಯಿದ್ ಯು.ಎಸ್. ಶಿಹಾಬುದ್ಧೀನ್ ಮದಕ ತಂಙಳ್ ರವರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಜಲಾಲಿಯಾ ರಾತೀಬ್ ಇದರ 8ನೇ ವಾರ್ಷಿಕೋತ್ಸವದ ಮಜ್ಲಿಸ್ ಇದೇ ಬರುವ 12 ಡಿಸೆಂಬರ್ 2025 ರಂದು ಬಹಳ ವಿಜೃಂಭಣೆಯಿಂದ ನಡೆಯಲಿದೆ.
ಸಮಾರಂಭದಲ್ಲಿ ಸಾದಾತ್, ಉಲಮಾ, ಉಮರಾಗಳನ್ನು ಒಳಗೊಂಡ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಪ್ರಸ್ತುತ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ಮದಕ ತಂಙಳ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ