ದೀವಾನ್ -ಇ-ಖಾಝಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಸಯ್ಯಿದ್ ಮುಶ್ತಾಖುರ್ರಹ್ಮಾನ್ ಅಲ್ ಬುಖಾರಿ ಚಟ್ಟೆಕ್ಕಲ್ ತಂಙಳ್ ಅವರಿಗೆ ಬಂಟ್ವಾಳ ತಾಲೂಕು ಸುನ್ನೀ ಸಂಘಟನೆಗಳ ಒಕ್ಕೂಟದ ವತಿಯಿಂದ ಡಿಸೆಂಬರ್ 05 ಶುಕ್ರವಾರ ಇಂದು ಸಂಜೆ 4 ಗಂಟೆಗೆ ಕೊಳಕೆ ಮಸ್ಜಿದ್ ವಠಾರ ತಾಜುಲ್ ಉಲಮಾ ವೇದಿಕೆಯಲ್ಲಿ ಗೌರವಾರ್ಪಣೆ ನಡೆಯಲಿದೆ.
ಮದ್ಯಾಹ್ನ 3 ಗಂಟೆಗೆ ಅಮ್ಮೆಂಬಳ, ಜಾರದಗುಡ್ಡೆ ದರ್ಗಾ ಝಿಯಾರತ್ ನೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಾದಾತ್ ಉಲಮಾ,ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಚಯರ್ಮೆನ್ ಆಶ್ರಫ್ ಸಖಾಫಿ ಆಲಡ್ಕ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ