ಮಂಗಳೂರು: “ಮನುಷ್ಯರೊಂದಿಗೆ” ಎಂಬ ಘೋಷವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ಜನವರಿ 1 ರಿಂದ 16 ತನಕ ಕಾಸರಗೋಡಿನಿಂದ ತಿರುವನಂತಪುರ ತನಕ ನಡೆಯುವ ಮೂರನೆಯ ಕೇರಳ ಯಾತ್ರೆಯ ಭಾಗವಾಗಿ ಜನವರಿ 1 ಗುರುವಾರ ಮಧ್ಯಾಹ್ನ 1:30ಕ್ಕೆ ಉಳ್ಳಾಲ ದರ್ಗಾ ಝಿಯಾರತ್ ನಡೆಯಲಿದೆ.
ನಂತರ ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿಯಿಂದ ಉಳ್ಳಾಲ ದರ್ಗಾದಿಂದ ತಲಪಾಡಿ ತನಕ ಕೇರಳ ಯಾತ್ರಾ ನಾಯಕರ ಜತೆ ಸಾಗಿ ಕೇರಳ ಗಡಿ ತಲಪಾಡಿ ಟೋಲ್ ಗೇಟ್ ಬಳಿ ಮದ್ಯಾಹ್ನ 2:00 ಗಂಟೆಗೆ ಕೇರಳ ಯಾತ್ರೆಯ ನಾಯಕರನ್ನು ಗೌರವಿಸುವ ಐಕ್ಯಧಾಡ್ಯ ಸಂಗಮವು ಎಸ್ವೈಎಸ್ ದ.ಕ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯರವರ ನೇತೃತ್ವದಲ್ಲಿ ನಡೆಯಲಿದ್ದು, ಸುನ್ನೀ ಸಂಘ ಕುಟುಂಬದ ನಾಯಕರು ಹಾಗೂ ಕಾರ್ಯಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ