ಮದೀನಾ-ಜೆದ್ದಾ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೇರಳ ರಾಜ್ಯದ ಮಲಪ್ಪುರಂನ 4 ಜನರು ಮರಣ ಹೊಂದಿದ್ದಾರೆ .
ಅಬ್ದುಲ್ ಜಲೀಲ್ ಮತ್ತು ಅವರ ಕುಟುಂಬವು ಜಿದ್ದಾ ಶರಫಿಯಾದ ಅಸ್ಕನ್ ಕಟ್ಟಡದಲ್ಲಿ (ಕೂಟ ಕಟ್ಟಡ) ವಾಸಿಸುತ್ತಿದ್ದರು. ಅವರು ತೀರ್ಥಯಾತ್ರೆಗಾಗಿ ಮದೀನಾಕ್ಕೆ ಹೋಗಿದ್ದರು ಎಂದು ವರದಿಯಾಗಿದೆ.
ಅವರು ಪ್ರಯಾಣಿಸುತ್ತಿದ್ದ ವಾಹನವು ಹುಲ್ಲು ಸಾಗಿಸುವ ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಾಹನದಲ್ಲಿ 7 ಜನರಿದ್ದರು. 3 ಮಕ್ಕಳು 2 ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕಗಳಲ್ಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ