ಪುತ್ತೂರಿನ ಪರ್ಲಡ್ಕದ ಗೋಳಿಕಟ್ಟೆಯ ನಿವಾಸಿಯಾದ ಕರಾವಳಿ ಅಬ್ಬಾಸ್ ಹಾಜಿಯವರು ದಿನಾಂಕ 28/01/2026 ರಂದು ಉಮ್ರಾ ಮುಗಿಸಿ ಊರಿಗೆ ತೆರಳುತ್ತಿದ್ದಾಗ ಜಿದ್ದಾದಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ಜಿದ್ದಾದ ದಹ್ಬಾನ್ ಖಬರ್ ಸ್ಥಾನದಲ್ಲಿ ಕೆಸಿಎಫ್ ಜಿದ್ದಾ ಝೋನಿನ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು
ಅಂತ್ಯಕ್ರಿಯೆಗೆ ಬೇಕಾದ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳು ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆಯ ಕಾರ್ಯದರ್ಶಿ ಫಾರೂಕ್ ಬಂಟ್ವಾಳರವರ ನೇತೃತ್ವದಲ್ಲಿ ಹಾಗೂ ಕೆಸಿಎಫ್ ನೇತಾರರಾದ ಹಕೀಂ ಮದೀನಾ ಮುನವ್ವರ, ನಾಸಿರ್ ಹೆಚ್ಕಲ್, ಮೊಹಮ್ಮದ್ ಕುಕ್ಕಾಜೆ , ಸಹಿತ ಅನೇಕ ನಾಯಕರು ಸಹಕಾರದೊಂದಿಗೆ ನಡೆಯಿತು.
ಜಿದ್ದಾದ ಮಸ್ಜಿದ್ ತ್ವೈಬಾ ದಲ್ಲಿ ಮಗ್ರಿಬ್ ನಮಾಜಿನ ಬಳಿಕ ಮಯ್ಯಿತ್ ನಮಾಝ್ ನಿರ್ವಹಿಸಿ ದಹ್ಬಾನ್ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಕೆಸಿಎಫ್ ನೇತಾರರು ಕುಟುಂಬಸ್ತರು ಹಾಗೂ ಸ್ಥಳೀಯರು ದಫನ ಕಾರ್ಯದಲ್ಲಿ ಸಹಕರಿಸಿದರು.
















ಇನ್ನಷ್ಟು ಸುದ್ದಿಗಳು
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಸೌದಿ ಅರೇಬಿಯಾ ಮೇಲೆ ಡ್ರೋನ್, ಕ್ಷಿಪಣಿ ದಾಳಿ: ರಕ್ಷಣಾ ಪಡೆಯಿಂದ ಯಶಸ್ವಿ ಪ್ರತಿರೋಧ
ಉಮ್ರಾ ಯಾತ್ರಿಕರು ಏಪ್ರಿಲ್ 18 ರೊಳಗೆ ದೇಶ ತೊರೆಯಬೇಕು- ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯ ಎಚ್ಚರಿಕೆ
ಭಾರೀ ಮಳೆ: ರಿಯಾದ್ ಸೇರಿದಂತೆ ಮೂರು ಪ್ರಾಂತ್ಯಗಳಲ್ಲಿ ‘ರೆಡ್ ಅಲರ್ಟ್’ ಘೋಷಣೆ
ಸೌದಿ ಅರೇಬಿಯಾ ಮೇಲೆ ಭಾರಿ ಕ್ಷಿಪಣಿ ದಾಳಿ- ರಿಯಾದ್ನಲ್ಲಿ ನಾಲ್ವರು ಏಷ್ಯನ್ ಅನಿವಾಸಿಗಳಿಗೆ ಗಾಯ
ವೈದ್ಯರ ಚೀಟಿ ಇಲ್ಲದೆ ಔಷಧ ಮಾರಾಟ ನಿಷೇಧ- ಸೌದಿ ಆರೋಗ್ಯ ಸಚಿವಾಲಯದ ಎಚ್ಚರಿಕೆ
ಆನ್ಲೈನ್ ಶಾಪಿಂಗ್: ಸುರಕ್ಷಿತವಾಗಿರಲು ಸೌದಿ ಸೈಬರ್ ಭದ್ರತಾ ಪ್ರಾಧಿಕಾರದ ಮಹತ್ವದ ಸೂಚನೆಗಳು