ಮಂಗಳೂರು ಸುನ್ನಿ ಸಂಘ ಕುಟುಂಬವು ಉತ್ತರ ಕರ್ನಾಟಕದಲ್ಲಿ ನಡೆಸುತ್ತಿರುವ ಶೈಕ್ಷಣಿಕ ಕ್ರಾಂತಿಯ ಕಾರ್ಯವೈಖರಿ ವಿವರಿಸುವ ಉತ್ತರ ಕರ್ನಾಟಕದಲ್ಲಿ ಶಿಕ್ಷಣದೆಡೆಗೆ ಜೀವನ ತಿರುಗಿಸಿದ ಸಾವಿರಾರು ಮಕ್ಕಳನ್ನೊಳಗೊಂಡ ಎರಡು ದಿವಸದ
ಇಹ್ಸಾನೋತ್ಸವ-26 ಕಾರ್ಯಕ್ರಮವು 2026 ಎಪ್ರಿಲ್ 11,12 ಶನಿವಾರ, ಭಾನುವಾರ ದಿವಸಗಳಲ್ಲಿ ಮಂಗಳೂರು ಅಡ್ಯಾರ್ ಕಣ್ಣೂರ್ ನಲ್ಲಿ ನಡೆಯಲಿದೆ.
ಇದರ ಘೋಷಣಾ ಸಮಾವೇಶವು ಪೆಬ್ರವರಿ 15 ಆದಿತ್ಯವಾರ ಅಪರಾಹ್ನ 2.೦೦ ಕ್ಕೆ ಮಂಗಳೂರು ಬಲ್ಮಠ ಸಹೋದಯ ಹಾಲ್ ನಲ್ಲಿ ನಡೆಯಲಿದ್ದು. ಸುನ್ನಿ ಸಂಘ ಕುಟುಂಬದ ಪ್ರಮುಖ ನಾಯಕರೂ ಗಣ್ಯವ್ಯಕ್ತಿಗಳೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು
ಇಹ್ಸಾನ್ ಕರ್ನಾಟಕ–
ಇಹ್ಸಾನೋತ್ಸವ 26 ನಿರ್ವಹಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ