ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್)ಜಿದ್ದಾದ ಶರಫಿಯ್ಯಾ ಸೆಕ್ಟರ್ ವತಿಯಿಂದ 13ನೇ ಕೆಸಿಎಫ್ ಫೌಂಡೇಶನ್ ಡೇ ಪ್ರಯುಕ್ತ ಬ್ರಹತ್ ರಕ್ತದಾನ ಶಿಬಿರವನ್ನು ಜಿದ್ದಾದ ಪಾರ್ಕ್ ನಲ್ಲಿ ಯಶಸ್ವಿಯಾಗಿ ಸಂಘಟಿಸಲಾಗಿತ್ತು. ಸುಮಾರು 56 ರಷ್ಟು ಕಾರ್ಯಕರ್ತರು ಮತ್ತು ಹಿತೈಷಿಗಳು ರಕ್ತದಾನವನ್ನು ಮಾಡಿದರು.

ರಕ್ತದಾನ ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳನ್ನು ಲತೀಫ್ ಹಾಜಿ ಮರಕಡರವರ ಮುಂದಾಳತ್ವದಲ್ಲಿ ನಡೆಸಲಾಗಿತ್ತು. ಕೆಸಿಎಫ್ ಜಿದ್ದಾ ಝೋನ್ ಅಧ್ಯಕ್ಷರಾದ ಅಶ್ರಫ್ ಎಂಎಸ್ ಕಕ್ಕಿಂಜೆ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಕಾಟಿಪಳ್ಳ, ಶರಫಿಯ್ಯಾ ಸೆಕ್ಟರ್ ಅಧ್ಯಕ್ಷರಾದ ಇಸಾಕ್ ಮದನಿ ಕ್ರಷ್ಣಾಪುರ, ಪ್ರಧಾನ ಕಾರ್ಯದರ್ಶಿ ಆಸೀಫ್ ಪಕ್ಷಿಕೆರೆ, ಕೋಶಾಧಿಕಾರಿ ಆಸೀಫ್ ಕೋಟ ಸೇರಿದಂತೆ ಕೆಸಿಎಫ್ ಅಂತಾರಾಷ್ಟ್ರೀಯ ನೇತಾರರಾದ ಫಾರೂಕ್ ಕಾಟಿಪಳ್ಳ, ರಾಷ್ಟ್ರೀಯ ನೇತಾರರಾದ ಫಾರೂಕ್ ಸಅದಿ ಹೆಚ್ಕಲ್ ಸಹಿತ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಫೌಂಡೇಶನ್ ಡೇ ಪ್ರಯುಕ್ತ ಸಿಹಿತಿಂಡಿಗಳನ್ನು ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ