janadhvani

Kannada Online News Paper

ಡಿಕೆಯಸ್ಸಿ ಜುಬೈಲ್ ಮತ್ತು ಯೂತ್ ವಿಂಗ್ ವತಿಯಿಂದ ಬೃಹತ್ ಇಫ್ತಾರ್ ಮೀಟ್-ಯಶಸ್ವಿಗೆ ಕರೆ

ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಇದರ ದಮ್ಮಾಂ ವಲಯ ಅಧೀನದ ಜುಬೈಲ್ ಘಟಕ ಮತ್ತು ಯೂತ್ ವಿಂಗ್ ಸಾರಥ್ಯದಲ್ಲಿ ಬೃಹತ್ ಇಫ್ತಾರ್ ಮೀಟ್ ಹಮ್ಮಿಕೊಳ್ಳಲಾಗಿದೆ.

ದಿನಾಂಕ 27, ಫೆಬ್ರುವರಿಯ 2026 ಶುಕ್ರವಾರ ಸಂಜೆ ಜುಬೈಲ್ ಅಲ್ ಫಲಾಹ್ ಮೈದಾನ ದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.