ಜಿದ್ದಾ: ರಂಜಾನ್ ಮಾಸದ ಕೊನೆಯ ಹತ್ತು ದಿನಗಳಲ್ಲಿ ಮಕ್ಕಾದ ಮಸ್ಜಿದುಲ್ ಹರಾಮ್ ಮತ್ತು ಮದೀನಾದ ಮಸ್ಜಿದುನ್ನಬವಿಯಲ್ಲಿ ಇಅ್ತಿಕಾಫ್ (ಮಸೀದಿಯಲ್ಲೇ ಕೂರುವುದು) ಕೈಗೊಳ್ಳಲು ಬಯಸುವವರಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಎರಡೂ ಹರಮ್ಗಳ ವ್ಯವಹಾರಗಳ ಪ್ರಾಧಿಕಾರ ತಿಳಿಸಿದೆ.
ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಇಅ್ತಿಕಾಫ್ಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತರು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ (https://eservices.alharamain.gov.sa/ips/itikaf Requests/create) ಮೂಲಕ ಹೊಸ ಖಾತೆಯನ್ನು ರಚಿಸಿ ಅಥವಾ ಸೌದಿ ನಿವಾಸಿಗಳಾಗಿದ್ದರೆ ‘ನಫಾದ್’ (Nafadh) ಪ್ಲಾಟ್ಫಾರ್ಮ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
“ಅರ್ಜಿದಾರರು ಎಲ್ಲಾ ನಿಯಮ ಮತ್ತು ನಿಬಂಧನೆಗಳನ್ನು ಅಂಗೀಕರಿಸಬೇಕು ಹಾಗೂ ಅಗತ್ಯವಿರುವ ಮಾಹಿತಿಯನ್ನು ಪೂರ್ಣಗೊಳಿಸಬೇಕು. ಅರ್ಜಿದಾರರಿಗೆ ಮಕ್ಕಾ ಅಥವಾ ಮದೀನಾದಲ್ಲಿ ತಮಗೆ ಇಷ್ಟವಾದ ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿರುತ್ತದೆ. ಆದರೆ, ಸ್ಥಳದ ಮಿತಿಯನ್ನು ಪರಿಗಣಿಸಿ, ಅರ್ಜಿಗಳನ್ನು ಪರಿಶೀಲಿಸಿದ ನಂತರ ಲಭ್ಯವಿರುವ ಸಾಮರ್ಥ್ಯಕ್ಕೆ ಅನುಗುಣವಾಗಿ ಅನುಮತಿ ನೀಡಲಾಗುವುದು.”
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ