ಬಂಟ್ವಾಳ : ಕರ್ನಾಟಕ ಮುಸ್ಲಿಂ ಜಮಾತ್ ಎಸ್ಸಸ್ಸೇಫ್ & ಎಸ್ ವೈ ಎಸ್ ವತಿಯಿಂದ ಮೊದಲ ಹಂತದ ರಮಳಾನ್ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಗೂಡಿನಬಳಿ ಘಟಕ ಅಧ್ಯಕ್ಷರಾದ ಮುಸ್ತಾಕ್ ಖಾಮಿಲ್ ಸಖಾಫಿ ದುವಾ ನಡೆಸಿದರು. ಮುಸ್ಲಿಂ ಜಮಾತ್ ನಾಯಕರಾದ ರಝಾಕ್ ಹಾಜಿ ನೇತೃತ್ವ ದಲ್ಲಿ ಸಾಮೂಹಿಕ ಕಿಟ್ ವಿತರಣೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಸ್ಜಿದ್ -ಏ- ಮುತ್ತಲಿಬ್ ಗೂಡಿನಬಳಿ ಪ್ರಧಾನ ಕಾರ್ಯದರ್ಶಿ ಇರ್ಷಾದ್ ಹಾಜಿ, ಎಸ್ಸಸ್ಸೇಫ್ ಅಧ್ಯಕ್ಷರಾದ ಅಲೀಮ್ ,ಉಪಾಧ್ಯಕ್ಷರಾದ ಶಫೀಕ್ ಹಾಗೂ ಇತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ