ಪುತ್ತೂರು: 2025/26 ನೇ ಸಾಲಿನ ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಅಧೀನದಲ್ಲಿ ಅಂತರ್ರಾಷ್ಟೀಯ ಮಟ್ಟದಲ್ಲಿ ನಡೆದ ಪಬ್ಲಿಕ್ ಪರೀಕ್ಷೆ ಯಲ್ಲಿ ರೆಂಜ ಖುವ್ವತುಲ್ ಇಸ್ಲಾಂ ಸೆಕೆಂಡರಿ ಮದ್ರಸ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇಕಡಾ ನೂರು ಫಲಿತಾಂಶ ತಂದಿದ್ದಾರೆ.
ಪರೀಕ್ಷೆ ಬರೆದ ಒಟ್ಟು 26 ವಿದ್ಯಾರ್ಥಿಗಳಲ್ಲಿ ಹತ್ತನೇ ತರಗತಿಯಲ್ಲಿ 5 ಡಿಸ್ಟಿಂಕ್ಷನ್, ಏಳನೇ ತರಗತಿಯಲ್ಲಿ ನಾಲ್ಕು ಟೋಪರ್, ನಾಲ್ಕು ಡಿಸ್ಟಿಂಕ್ಷನ್, ಐದನೇ ತರಗತಿಯಲ್ಲಿ ಒಂದು ವಿದ್ಯಾರ್ಥಿ ಡಿಸ್ಟಿಂಕ್ಷನ್ ಗ್ರೇಡಿನಲ್ಲಿ ತೇರ್ಗಡೆ ಹೊಂದಿ ರೆಂಜ ಜಮಾಅತಿನ ಕೀರ್ತಿಗೆ ಪಾತ್ರರಾಗಿದ್ದಾರೆ.
ಪಬ್ಲಿಕ್ ಹಾಗೂ ಜನರಲ್ ವಾರ್ಷಿಕ ಪರೀಕ್ಷೆ ಬರೆದು ಉನ್ನತ ಮಾರ್ಕಿನೊಂದಿಗೆ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರು ಹಾಗೂ ಸಹಕರಿಸಿದ ಅಧ್ಯಾಪಕ ಮಿತ್ರರಿಗೂ ಮತ್ತು ಬೆನ್ನೆಲುಬಾಗಿ ನಿಂತ ಜಮಾಅತ್ ಸಮಿತಿಗೆ ಪ್ರಧಾನ ಅಧ್ಯಾಪಕ ರಾದ ಹನೀಫ್ ಸಖಾಫಿ, ಪೇರಮೊಗರು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)