ಕುವೈತ್ ಸಿಟಿ: ಕುವೈತ್ನಲ್ಲಿ ಕುಟುಂಬ ಸಂದರ್ಶಕ (Family Visit) ವೀಸಾದಲ್ಲಿ ತಂಗಿರುವ ಭಾರತೀಯ ನಾಗರಿಕರ ಸಮಗ್ರ ಮಾಹಿತಿ ಸಂಗ್ರಹಿಸಲು ಭಾರತೀಯ ರಾಯಭಾರ ಕಚೇರಿಯು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ವೀಸಾದಲ್ಲಿ ದೇಶದಲ್ಲಿ ನೆಲೆಸಿರುವ ಭಾರತೀಯ ಪಾಸ್ಪೋರ್ಟ್ ಹೊಂದಿರುವವರು ತಮ್ಮ ವಿವರಗಳನ್ನು ಇಮೇಲ್ ಮೂಲಕ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ.
ಸಂದರ್ಶಕ ವೀಸಾದಲ್ಲಿರುವ ಭಾರತೀಯರು ತಮ್ಮ ಪಾಸ್ಪೋರ್ಟ್ ಪ್ರತಿ ಮತ್ತು ವೀಸಾ ವಿವರಗಳು ಸೇರಿದಂತೆ ಅಗತ್ಯ ಮಾಹಿತಿಯನ್ನು ರಾಯಭಾರ ಕಚೇರಿಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಲಾಗಿದೆ. ಈ ವಿಭಾಗದಲ್ಲಿರುವ ಭಾರತೀಯ ನಾಗರಿಕರ ನವೀಕೃತ ದತ್ತಾಂಶವನ್ನು (Updated Data) ಸಿದ್ಧಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.
















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ