ದೋಹಾ: ಈದ್ ಅಲ್-ಫಿತರ್ ಪ್ರಯುಕ್ತ ಖತರ್ ಸರ್ಕಾರವು ಸಾರ್ವಜನಿಕ ವಲಯಕ್ಕೆ ಏಳು ದಿನಗಳ ರಜೆಯನ್ನು ಘೋಷಿಸಿದೆ. ರಜೆಯು ಮಾರ್ಚ್ 17 ರಂದು ಆರಂಭವಾಗಿ ಮಾರ್ಚ್ 23 ರಂದು ಕೊನೆಗೊಳ್ಳಲಿದೆ. ಮಾರ್ಚ್ 24 ರಿಂದ ಕೆಲಸಗಳು ಪುನರಾರಂಭವಾಗಲಿವೆ.
ಅಮೀರಿ ದಿವಾನ್ ಈ ರಜೆಯನ್ನು ಘೋಷಿಸಿದ್ದು, ಮಂತ್ರಾಲಯಗಳು, ಇತರ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಾಧಿಕಾರಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ತಿಳಿಸಿದೆ. ಈ ಎಲ್ಲಾ ಸಂಸ್ಥೆಗಳ ಉದ್ಯೋಗಿಗಳು ಮಾರ್ಚ್ 24 ರಂದು ಮರಳಿ ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಅಮೀರಿ ದಿವಾನ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಖತರ್ ಸೆಂಟ್ರಲ್ ಬ್ಯಾಂಕ್, ಬ್ಯಾಂಕ್ ನಿಯಂತ್ರಿತ ಹಣಕಾಸು ಸಂಸ್ಥೆಗಳು ಮತ್ತು ಖತರ್ ಫೈನಾನ್ಷಿಯಲ್ ಮಾರ್ಕೆಟ್ಸ್ ಅಥಾರಿಟಿ ಹಾಗೂ ಅದರ ಉಸ್ತುವಾರಿಯಲ್ಲಿರುವ ಸಂಸ್ಥೆಗಳ ರಜೆ ದಿನಾಂಕಗಳನ್ನು ಸೆಂಟ್ರಲ್ ಬ್ಯಾಂಕ್ ಗವರ್ನರ್ ಅವರು ಪ್ರತ್ಯೇಕವಾಗಿ ನಿರ್ಧರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು