ಸಿದ್ಧಕಟ್ಟೆ, ಎ.27: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್, ಎಸ್ಸೆಸ್ಸೆಫ್ ಕೆರೆಬಳಿ ಯುನಿಟ್ ವತಿಯಿಂದ ಎಸ್ಸೆಸ್ಸೆಫ್ ಸ್ಥಾಪಕ ದಿನದ ಪ್ರಯುಕ್ತ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ 2026 ಎಪ್ರಿಲ್ 29 ರಂದು ಬೆಳಿಗ್ಗೆ 06 ಗಂಟೆಗೆ ಮದರಸ ಹಾಲ್ ಕೆರೆಬಳಿಯಲ್ಲಿ ನಡೆಯಲಿದ್ದು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ, ಸಂದೇಶ ಭಾಷಣ ಹಾಗೂ ಹಜ್ಜ್ ಯಾತ್ರಿಕರಿಗೆ ಬಿಳ್ಕೊಡುಗೆ ಸಮಾರಂಭ ನಡೆಯಲಿದೆ ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ಅಬ್ದುಲ್ಲತೀಫ್ ಉಳ್ಳಾಲ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ