ಮಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದರ ಆತ್ಮಕಥೆ ‘ವಿಶ್ವಾಸಪೂರ್ವಂ’ ಇದರ ಕನ್ನಡ ಆವೃತ್ತಿ ‘ಪ್ರೀತಿಯಿಂದ’ ಇಂದು ಉಳ್ಳಾಲದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಕೇರಳದಲ್ಲಿ ದಾಖಲೆ ಮಾರಾಟ ಕಂಡ ಈ ಕೃತಿಯನ್ನು ಮಲಬಾರ್ ಪಬ್ಲಿಕೇಶನ್ ಪ್ರಕಾಶನಗೊಳಿಸುತ್ತಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲೆ ವಿತರಣೆಯ ಹೊಣೆಯನ್ನು ವಹಿಸಿಕೊಂಡಿದೆ. ಎ.ಪಿ ಉಸ್ತಾದರ ಜೀವನದ ಪ್ರಮುಖ ಘಟನೆಗಳತ್ತ ಬೆಳಕು ಚೆಲ್ಲಿರುವ ಈ ಕೃತಿಗೆ ಕರ್ನಾಟಕದಲ್ಲೂ ವ್ಯಾಪಕ ಬೇಡಿಕೆ ವ್ಯಕ್ತವಾಗಿದ್ದು ಈಗಾಗಲೇ ಮುಂಗಡ ಬುಕ್ಕಿಂಗ್ ಮೂಲಕ ಸಾವಿರಕ್ಕೂ ಮಿಕ್ಕ ಪ್ರತಿಗಳನ್ನು ಓದುಗರು ಕಾಯ್ದಿರಿಸಿದ್ದಾರೆ.
ಮುಂದಿನ ಸೋಮವಾರದಿಂದ ರಾಜ್ಯದ ಎಲ್ಲಾ ಪ್ರಮುಖ ಪುಸ್ತಕಾಲಯಗಳಲ್ಲಿ ಈ ಪುಸ್ತಕ ಮಾರಾಟಕ್ಕೆ ಲಭ್ಯವಿರುತ್ತದೆ. ಆನ್ ಲೈನ್ ಮೂಲಕವೂ ಪುಸ್ತಕ ಖರೀದಿಗೆ ಅವಕಾಶವಿದ್ದು store.malaibar.org ಅಥವಾ kmjbookshop.com ಮೂಲಕ ಪುಸ್ತಕ ಖರೀದಿಸಬಹುದೆಂದು ವಿತರಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ