ನಿರೀಕ್ಷೆಗಳ ನೀಲ ನಕ್ಷೆ ಎಂಬ ಶೀರ್ಷಿಕೆಯಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಈ ನಾಡಿಗೆ ಸಮರ್ಪಿಸುವ ಸಾಹಿತ್ಯ ಕಲಾ ವೇದಿಕೆಯಾಗಿದೆ ಎಸ್ಸೆಸ್ಸೆಫ್ ನಡೆಸುತ್ತಿರುವ ಸಾಹಿತ್ಯೋತ್ಸವ ಹಲವಾರು ಚಿಂತಕರು, ಭಾಷಣಕಾರರು, ಹಾಡುಗಾರರು ಸಹಿತ ಪ್ರತಿಭೆಗಳ ಬೆಳವಣಿಗೆಯಲ್ಲಿ ಸಾಹಿತ್ಯೋತ್ಸವ ಪ್ರಮುಖ ಪಾತ್ರ ವಹಿಸಿದೆ.
ಇತ್ತೀಚೆಗೆ SYS ರಾಜ್ಯ ಮಾದರಿ ಮದುವೆ ಸಮಾರೋಪ ವೇದಿಕೆಯಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಸಾಹಿತ್ಯೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಉಪಸ್ಥಿತರಿದ್ದರು.
ಈ ವರ್ಷದ ಸಾಹಿತ್ಯೋತ್ಸವವೂ ಜೂನ್ ಒಂದರಿಂದ ಫ್ಯಾಮಿಲಿ ಸಾಹಿತ್ಯೋತ್ಸವ ಮೂಲಕ ಚಾಲನೆಗೊಂಡು ನಂತರ ಯುನಿಟ್, ಸೆಕ್ಟರ್, ಡಿವಿಷನ್ ಹಾಗೂ ಜಿಲ್ಲಾ ಘಟಕಗಳಲ್ಲಿ ನಡೆದು ಸೆಪ್ಟೆಂಬರ್ ತಿಂಗಳ 05,06 ತಾರೀಖಿನಂದು ರಾಜ್ಯಮಟ್ಟದ ಸಾಹಿತ್ಯೋತ್ಸವ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿದೆ. ಎಂದು ರಾಜ್ಯ ಸಾಹಿತ್ಯೋತ್ಸವ ಸಮಿತಿ ಕನ್ವೀನರ್ ಉಬೈದುಲ್ಲಾ ಆರ್.ಜಿ. ನಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ