ಕಿನ್ಯ ಸುನ್ನೀ ಕೋ-ಆರ್ಡಿನೇಷನ್, ಕರ್ನಾಟಕ ಮುಸ್ಲಿಂ ಜಮಾಅತ್,SჄS,SSF ವತಿಯಿಂದ ಪವಿತ್ರ ಹಜ್ ಗೆ ತೆರಳುವ ಹಜ್ಜಾಜ್ ಗಳಿಗೆ ಬೀಳ್ಕೊಡುಗೆಯು ಅಧ್ಯಕ್ಷ ಕೆ.ಎಂ ಇಸ್ಮಾಈಲ್ ಹಾಜಿ ಸಾಗ್ ರವರ ನೇತೃತ್ವದಲ್ಲಿ ನಡೆಸಲಾಯಿತು.
SჄS ಕಿನ್ಯ ಸರ್ಕಲ್ ಅಧ್ಯಕ್ಷ ಫಾರೂಖ್ ಸಖಾಫಿ ಉದ್ಘಾಟಿಸಿದರು.
SჄS ದ.ಕ ವೆಸ್ಟ್ ಜಿಲ್ಲಾ ಅಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಹಜ್ ಕರ್ಮದ ಕುರಿತು ವಿಷಯ ಮಂಡಿಸಿ ಮಾತನಾಡಿದರು.



ಹಜ್ ಯಾತ್ರಿಕರಾದ ಇರ್ಫಾನ್ ಸಖಾಫಿ ಖುತುಬಿನಗರ,ಖಾಲಿದ್ ಉಕ್ಕುಡ,ಅಬ್ಬುಚ್ಚ ಬೆಳರಿಂಗೆ, ಅಬ್ದುಲ್ ಹಮೀದ್ ಉಕ್ಕುಡ ರವರು ಭಾಗವಹಿಸಿ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದರು.
ಕೋ-ಆರ್ಡಿನೇಷನ್ ಸಮಿತಿ ಕೋಶಾಧಿಕಾರಿ ಉಸ್ಮಾನ್ ಝುಹ್ರಿ ಕುರಿಯ ಶುಭ ಹಾರೈಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ಜಮಾಅತ್ ದೇರಳಕಟ್ಟೆ ನಾಯಕ ಹಾಜಿ ಬಿ.ಎಂ ಇಸ್ಮಾಈಲ್ ಪರಮಾಂಡ,ಕೆ.ಎಚ್ ಮೂಸಕುಂಞಿ ಬದ್ರಿಯಾ ನಗರ,ಮುಹಮ್ಮದ್ ನಡುದಾರಿ,ವಿ.ಎ ಮುಹಮ್ಮದ್ ಮುಸ್ಲಿಯಾರ್,ಅಬ್ದುಸ್ಸಲಾಂ ಬಾಕಿಮಾರ್ ಉಪಸ್ಥಿತರಿದ್ದರು.
ಕೋ-ಆರ್ಡಿನೇಷನ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಸ್ವಾಗತಿಸಿ ಕಾರ್ಯದರ್ಶಿ ಅಯ್ಯೂಬ್ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ