ಮಕ್ಕಾ: ಮಕ್ಕಾ ಮತ್ತು ಮದೀನಾದ ಹರಮ್ ಮಸೀದಿಗಳಲ್ಲಿ ಇನ್ನು ಮುಂದೆ ಬಹುಭಾಷಾ ಎಐ ಸ್ಮಾರ್ಟ್ ರೋಬೋಟ್ ಸೇವೆ ಲಭ್ಯವಿರಲಿದೆ. ಈ ರೋಬೋಟ್ ಮಸೀದಿಗಳಲ್ಲಿನ ಸ್ಥಳಗಳು ಮತ್ತು ಅಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪರಿಚಯಿಸಿಕೊಡಲಿದೆ. ಅಷ್ಟೇ ಅಲ್ಲದೆ, ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೂ ಇದು ಉತ್ತರ ನೀಡಲಿದೆ.
ಧಾರ್ಮಿಕ ವ್ಯವಹಾರಗಳ ಪ್ರೆಸಿಡೆನ್ಸಿಯು ಈ ಸ್ಮಾರ್ಟ್ ರೋಬೋಟ್ ಸೌಲಭ್ಯವನ್ನು ಸಜ್ಜುಗೊಳಿಸಿದೆ. ಈ ಸ್ಮಾರ್ಟ್ ರೋಬೋಟ್ ಅತ್ಯಂತ ಸುಲಭವಾದ ಇಂಟರ್ಫೇಸ್ (Interface) ಹೊಂದಿದ್ದು, ಇದರಿಂದಾಗಿ ವಿವಿಧ ದೇಶಗಳಿಂದ ಬರುವ ಸಂದರ್ಶಕರು ಸುಲಭವಾಗಿ ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ.















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆಗೆ ಕ್ಷಣಗಣನೆ: ಮೇ 20ರಂದು ಜೈಲುವಾಸದ ಅವಧಿ ಪೂರ್ಣ
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ