
ಕಾಣೆಯಾಗಿದ್ದ ಬಾಲಕ ದಿನಾಂಕ 21-05-2026 ರಂದು ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.
ಉಪ್ಪಿನಂಗಡಿ: ಇಲ್ಲಿನ ಇಂಡಿಯನ್ ಸ್ಕೂಲ್ನ ವಿದ್ಯಾರ್ಥಿಯಾಗಿರುವ ಮುಹಮ್ಮದ್ ಶಾಹೀಲ್ (13) ಎಂಬ ಬಾಲಕನು ಬುಧವಾರ (ಮೇ 20, 2026) ಬೆಳಿಗ್ಗೆಯಿಂದ ಕಾಣೆಯಾಗಿರುವ ಆತಂಕಕಾರಿ ಘಟನೆ ವರದಿಯಾಗಿದೆ.
ಮುಹಮ್ಮದ್ ಶಾಹೀಲ್ ಬುಧವಾರ ಬೆಳಿಗ್ಗೆ 10 ಗಂಟೆಗೆ ಕಲ್ಲೇರಿಯಿಂದ ಉಪ್ಪಿನಂಗಡಿಗೆ ಕಂಪ್ಯೂಟರ್ ತರಗತಿಗೆಂದು ತೆರಳಿದ್ದ ಎನ್ನಲಾಗಿದೆ. ಆದರೆ ತರಗತಿಯ ಬಳಿಕ ಆತ ಮನೆಗೂ ಮರಳದೆ, ಉಪ್ಪಿನಂಗಡಿಯ ಬಾಳಿಯೂರ್ ಫ್ಲಾಟ್ನಲ್ಲಿರುವ ತನ್ನ ಚಿಕ್ಕಮ್ಮನ ಮನೆಗೂ ತಲುಪದೆ ನಾಪತ್ತೆಯಾಗಿದ್ದಾನೆ. ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದರೂ ಬಾಲಕನ ಪತ್ತೆಯಾಗಿಲ್ಲ.
ಸಾರ್ವಜನಿಕರಲ್ಲಿ ವಿನಂತಿ:
ಬಾಲಕನ ಕುರಿತು ಯಾವುದೇ ಮಾಹಿತಿ ಅಥವಾ ಸುಳಿವು ಲಭ್ಯ ಆದಲ್ಲಿ ತಕ್ಷಣವೇ ಸಮೀಪದ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಅಥವಾ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ:
📞 +91 9742964916
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ