ಕುವೈತ್: ಡಿಕೆಎಸ್ಸಿ ಕುವೈತ್ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ನೂತನವಾಗಿ ಅಬ್ಬಾಸಿಯಾ ಯೂನಿಟ್ ಅನ್ನು ಚಾಲನೆಗೊಳಿಸಲಾಯಿತು. ಕಳೆದ ಶುಕ್ರವಾರ ಜುಮುಅ ನಮಾಜಿನ ಬಳಿಕ ರಾಷ್ಟ್ರೀಯ ಅಧ್ಯಕ್ಷರಾದ ಅನ್ವರ್ ಕುಂಜಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವಾಧ್ಯಕ್ಷರಾದ ಶಫೀಕ್ ಅಹ್ಸನಿ ಉಸ್ತಾದರು ದುಆ ನೆರವೇರಿಸಿ ವಿಷಯ ಮಂಡಿಸಿದರು.
ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಯೂಸುಫ್ ಮಂಚಕಲ್ ಅವರು ನೂತನ ಸಮಿತಿಯನ್ನು ಘೋಷಿಸಿದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಮುನೀರ್ ಅಹ್ಮದ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಝಾಹಿದ್ ಮಂಚಕಲ್ ಹಾಗೂ ಹಣಕಾಸು ಕಾರ್ಯದರ್ಶಿಯಾಗಿ ಅಬ್ದುಲ್ ಸಲಾಂ ಮಂಚಕಲ್ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ರಾಷ್ಟ್ರೀಯ ನೇತಾರರಾದ ಅಬ್ದುಲ್ ಲತೀಫ್ ಶೇಡಿಯ, ಯೂಸುಫ್ ಮುನಿಯಂ, ಅಬ್ದುಲ್ ರಹ್ಮಾನ್ ಕಾನಾ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು ಶುಭ ಹಾರೈಸಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಲಿಯಾಕತ್ ಗಂಗಾವಳಿ ಸ್ವಾಗತಿಸಿದರು. ಉಪಾಧ್ಯಕ್ಷರಾದ ಶೌಕತ್ ಶಿರ್ವ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ